Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕಾಲುವೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೆಲವತ್ತ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಕಳಸ್ತವಾಡಿ ಗ್ರಾಮದ ನಿಶಾಲ್ (17) ಮೃತಪಟ್ಟ ಬಾಲಕ. ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ ಶುಕ್ರವಾರ …

­ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಲೇಟ್ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್, ಮೊಮ್ಮಗ ಸುಧೀರ್ ಜಯಗೋಪಾಲ್, …

೧೧೨ ಜನರಿಗೆ ಸಾಗುವಳಿ ಮಂಜೂರು ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ …

ತಿ. ನರಸೀಪುರ : ಇಲ್ಲಿನ ಪ್ರಸಿದ್ಧ ಶ್ರೀ ಗುಂಜಾನರಸಿಂಹ ಸ್ವಾಮಿ  ದೇವಾಲದಯಲ್ಲಿ ನಾಳೆ ಶ್ರೀ ಗುಂಜಾನರಸಿಂಹ ಸ್ವಾಮಿ ಸೇವಾ ಸಮಿತಿ ಹಾಗೂ ಯುವ ಬ್ರಿಗೇಡ್ ಸಂಯುಕ್ತ ಆಶ್ರಯದಲ್ಲಿ11ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನಾಳೆ (ನವೆಂಬರ್‌ 6 ) ಹಮ್ಮಿಕೊಳ್ಳಲಾಗಿದೆ. ಇದರ …

ಮೈಸೂರು: ಪ್ರೀತಿಸಿ ೫ ತಿಂಗಳ ಹಿಂದೆಯಷ್ಟೇ ಮದುವೆಯಾದ ಜೋಡಿಯೊಂದು ನೀರಿನಲ್ಲಿ ಮುಳುಗಿ ಸಾವಿನಲ್ಲೂ ಒಂದಾಗಿರುವ ದುರಂತ ಘಟನೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲ್ಲೂಕಿನ ಶಾದನಹಳ್ಳಿ ಗ್ರಾಮದ ನಿವಾಸಿಗಳಾದ ಶಿವಕುಮಾರ್(೨೯) ಹಾಗೂ ಕವಿತಾ(೨೫) ಎಂಬುವವರೇ ಮೃತಪಟ್ಟವರು. ಶುಕ್ರವಾರ …

ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ. ದೇವಾಲಯದ ದಾಸೋಹ ಭವನದಲ್ಲಿ  ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ …

ತಿ ನರಸೀಪುರ : ಪಟ್ಟಣದ ನೀರು ಶುದ್ದೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕೋರಿನ್‌ ಸೋರಿಕೆ ಆಗಿ ಇಲ್ಲಿನ ಸುತ್ತಮುತ್ತ ನಾಗರಿಕರು ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಪಟ್ಟಣದ ಜೋಡಿ ರಸ್ತೆಯ ಪಿ ಡಬ್ಲ್ಯೂಡಿ ವಸತಿ ಗೃಹದ ಬಳಿ ಇರುವ ನೀರು ಶುದ್ಧೀಕರಣ …

ಮೈಸೂರು: ನವೆಂಬರ್ 13ರಂದು ‘ಟಿಪ್ಪು ನಿಜ ಕನಸುಗಳು’ ಎಂಬ ಕೃತಿ ಬಿಡುಗಡೆ ಮಾಡುತ್ತೇವೆ. ನವೆಂಬರ್​ 20ರಂದು ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ಮಾಡಲಾಗುತ್ತೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ. ಟಿಪ್ಪುವಿನ ಸತ್ಯ ವಿಚಾರಗಳನ್ನು ತಿಳಿಸುವ …

101 ವರ್ಷ ಪೂರೈಸಿರುವ ಪಿಕೆಟಿಬಿ ಅಂಡ್ ಸಿಡಿ ಆಸ್ಪತ್ರೆ ಕುಸಿದು ಬೀಳುವ ಮುನ್ನವೇ ಎಚ್ಚೆತ್ತರೆ ಉಳಿಯಲಿದೆ ಅಮಾಯಕರ ಜೀವ ಕೆ ಬಿ ರಮೇಶ್‌  ನಾಯಕ ಮೈಸೂರು: ಜನರಿಗೆ ದಿಢೀರನೇ ಕಾಣಿಸಿಕೊಳ್ಳುವ ಸೂಲು-ದಮ್ಮು(ಅಸ್ತಮಾ) ಎರಡು-ಮೂರು ದಿನಗಳಲ್ಲಿ ಗುಣವಾಗದಿದ್ದರೆ ಒಂದು ಬಾರಿ ಪಿಕೆಟಿಬಿ ಮತ್ತು …

ಮೈಸೂರು: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಸಂಪತ್ತಿನಿಂದ ಜ್ಞಾನ ಸಂಪಾದಿಸುವುದಕ್ಕೆ ಸಾಧ್ಯವಿಲ್ಲ. ಸಮಾಜದ ಬಡವರು, ಮಧ್ಯಮ ವರ್ಗದವರ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡುತ್ತಿರುವುದು ಪುಣ್ಯದ ಕೆಲಸವಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ನಗರದ ವಿಜಯನಗರ ಮೂರನೇ …

Stay Connected​
error: Content is protected !!