Mysore
23
overcast clouds

Social Media

ಭಾನುವಾರ, 21 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು ಭಾಗದಲ್ಲಿ ಹತ್ತಾರು ಪ್ರಕರಣ ದಾಖಲು ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ೧೫೦ ಆದಿವಾಸಿಗಳು ಅರಣ್ಯವಾಸಿಗಳ ಹಕ್ಕು ರಕ್ಷಣೆ ಇನ್ನೂ ಗಗನಕುಸುಮ ಮಂಜು ಕೋಟೆ ಎಚ್.ಡಿ.ಕೋಟೆ: ಅರಣ್ಯದ ಮೇಲೆ ಪ್ರೀತಿ ಇಟ್ಟುಕೊಂಡು ಶತಮಾನಗಳಿಂದ ಮನಃಪೂರ್ವಕವಾಗಿ ಕಾಡು ರಕ್ಷಣೆ ವಾಡುತ್ತಿರುವ ಗಿರಿಜನ ಮಕ್ಕಳಿಗೆ ಅರಣ್ಯ ಇಲಾಖೆ …

ಮೈಸೂರು: ತಾಲೂಕಿನ ಹೊಸಹುಂಡಿ ಗ್ರಾಮದ ಗುತ್ತಿಗೆದಾರ, ಕಲಾವಿದ ಬಸವೇಗೌಡ(55) ಅನಾರೋಗ್ಯದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಸುಮಲತಾ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಇದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಸ್ವಗ್ರಾಮದ ‌ಅವರ ಜಮೀನಿನಲ್ಲಿ ನಡೆಯಲಿದೆ ಎಂದು …

ಮೈಸೂರು : ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ. ರಾಜ್‌ಕುಮಾರ್‌ ಅವರ ಪುತ್ತಳಿ ಮುಂಭಾಗ ಎನ್‌ಟಿಎಂ ಶಾಲೆಯನ್ನು ಕೆಡವಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ  ಎನ್‌ಟಿಎಂ ಶಾಲೆ …

ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ  ಇಂದು ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕೆಂದು ಹಾಗೂ ಹೂಡಿಕೆದಾರರ ಸಭೆ ನಡೆಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ನೆರವಿಗೆ ಧಾವಿಸದ ಸರ್ಕಾರ ನ.2ರಿಂದ ಮೂರು …

ನಂಜನಗೂಡು: ಬೆಂಗಳೂರಿನಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿಗಳು ಅನಾವರಣಗೊಳಿಸಲಿದ್ದು, ಅದರ ಜೊತೆಗೆ ಕೆಂಪೇಗೌಡರ ಮಾಹಿತಿ, ಇತಿಹಾಸ ಸಾರುವ ಮ್ಯೂಸಿಯಂ ಕೂಡ ಸ್ಥಾಪನೆಯಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆಗಮಿಸಿದ ನಾಡಪ್ರಭು …

ದೇಶ- ವಿದೇಶಗಳಲ್ಲಿ ಇರುವ ಕನ್ನಡ ಮನಸ್ಸುಗಳ ಬೆಸೆಯುವ ವೇದಿಕೆ -  ಅರುಣ್ ಜಾವಗಲ್, ರಾಜ್ಯ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆ ಮನರಂಜನೆ ಕ್ಷೇತ್ರದ ವಿಚಾರದಲ್ಲೂ ಜಾಲತಾಣಗಳ ಪಾತ್ರ ಗಣನೀಯ ಪ್ರಮಾಣದಲ್ಲೇ ಇದೆ. ಒಟಿಟಿ, ನೆಟ್‌ಫ್ಲಿಕ್ಸ್ ನಂತಹ ಜಾಲತಾಣಗಳ ಮೂಲಕ ಜನರು …

ಮೈಸೂರು : ನಗರದಲ್ಲಿರುವ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವರನಟ ಡಾ. ರಾಜ್‌ ಕುಮಾರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್,  ಸಂಸದರಾದ …

ಒಟ್ಟು 31. 8 ಕೋಟಿ ರೂ. ಸಂಗ್ರಹ, 2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ ಅದ್ದೂರಿ ದಸರಾ ಮಹೋತ್ಸವಕ್ಕೆ 26.54 ಕೋಟಿ ರೂ. ವ್ಯಯಿಸಲಾಗಿದೆ. ಖರ್ಚು ವೆಚ್ಚದ ವಿವರಗಳ …

ತಲಕಾಡು: ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ತಲಕಾಡು ಗಂಗ ವಂಶದ ಖ್ಯಾತ ಅರಸ ಶ್ರೀಪುರುಷನ ಸಮಾಧಿ ಸ್ಥಳವಿರುವ ತಾಲ್ಲೂಕಿನ ಮುಡುಕುತೊರೆಯಲ್ಲಿ ಮಂಗಳವಾರ ಪವಿತ್ರ ಮೃತ್ತಿಕೆ ಸಂಗ್ರಹವು ಸಾವಿರಾರು ಜನರ ಸಮ್ಮುಖದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಡಪ್ರಭು ಕೆಂಪೇಗೌಡ ಪಾರಂಪರಿಕ …

ಮೈಸೂರು: ಸ್ವಾಮಿ ವಿವೇಕಾನಂದರನ್ನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ. ವಾಸ್ತವಾಗಿ ನೋಡಿದರೆ ವಿವೇಕಾನಂದರು ಹಿಂದೂ ಧರ್ಮವನ್ನು ಒಪ್ಪಿಕೊಂಡಿರಲಿಲ್ಲ. ಅವರ ಸಂಪುಟಗಳನ್ನು ಓದಿದಾಗ ಬುದ್ಧರನ್ನು ಅಪಾರವಾಗಿ ಇಷ್ಟಪಡುತ್ತಿದ್ದರು ಎಂದು ಸಾಹಿತಿ ಹಾಗೂ ಪ್ರಗತಿಪರ ಚಿಂತಕರಾದ ಕೆ.ಎಸ್. ಭಗವಾನ್ ಹೇಳಿದರು. ವಿಜಯನಗರ …

Stay Connected​
error: Content is protected !!