Mysore
25
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ವಿಶ್ವಕ್ಕೆ ಜಾಗತಿಕ ತಾಪಮಾನ ಕಾಡುತ್ತಿದ್ದು, ಹೊಸ ಹೊಸ ನೀತಿಗಳನ್ನು ಜಾರಿಗೆ ತರುವ ಮೂಲಕ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ ಎಂದು  ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮದ ಸಮನ್ವಯಾಧಿಕಾರಿ ಶೈಲೇಶ್ ಹರಿಭಕ್ತಿ ತಿಳಿಸಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರು ಸಭಾಂಗಣದಲ್ಲಿ ವಿಶ್ವಸಂಸ್ಥೆಯ …

ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ …

ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌  ಮೈಸೂರು ಘಟಕದಿಂದ ಸಹಿ ಸಂಗ್ರಹ ಅಭಿಯಾನ ಮೈಸೂರು: ನಗರದ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಆಗ್ರಹಿಸಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನಗರದ ಎಂ.ಜಿ.ರಸ್ತೆಯಲ್ಲಿರುವ ತರಕಾರಿ ಮಾರ್ಕೆಟ್ …

ಮೈಸೂರು: ಪ್ರಕೃತಿ ಆಹಾರ ಬಳಗವು ಇನ್ನು ಮುಂದೆ ಪ್ರತಿ ವಾರಾಂತ್ಯದಲ್ಲಿ ಖಾದಿ ನೂಲನ್ನು ತೆಗೆಯುವ ಕಾರ್ಯಾಗಾರವನ್ನು ಪ್ರಾರಂಭಿಸುತ್ತಿದ್ದು, ನ.೫, ೬ರಂದು ‘ಬನ್ನಿ ನೂಲುವ!’ ಎಂಬ ವಾರಾಂತ್ಯದ ಚರಕ ಕಾರ್ಯಾಗಾರವನ್ನು ಆಯೋಜಿಸಿದೆ. ಚಾಮರಾಜಪುರಂನ ಕೃಷ್ಣರಾಜ ಬುಲೇವಾರ್ಡ್ ರಸ್ತೆಯಲ್ಲಿರುವ ಪ್ರಕೃತಿ ಫುಡ್‌ನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. …

ಎಬಿವಿಪಿ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ ಮೈಸೂರು: 2021 2022ರ ಶೈಕ್ಷಣಿಕ ಸಾಲಿನ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. …

ಮೈಸೂರು: ಮೈಸೂರು-ಚೆನ್ನೈ ನಡುವೆ ಶೀಘ್ರ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ. ದಕ್ಷಿಣ ಭಾರತದಲ್ಲಿ ಅತೀ ವೇಗವಾಗಿ ಸಂಚರಿಸುವ ದೇಶದ ಮೊಟ್ಟ ಮೊದಲ ರೈಲು ಇದಾಗಿದ್ದು, ಗಂಟೆಗೆ ೭೪ ಕಿಮೀ ವೇಗದಲ್ಲಿ ಸಂಚರಿಸುವ ಈ ಎಕ್ಸ್‌ಪ್ರೆಸ್ ರೈಲು ಮೈಸೂರು-ಚೆನ್ನೈ ನಡುವಿನ …

ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ವಾರದಲ್ಲಿ ಒಂದು ದಿನ ಮಾನಸಿಕ ಸಮಾಲೋಚನೆ ಮತ್ತು ಚಿಕಿತ್ಸೆ ಬಿ.ಎನ್.ಧನಂಜಯ ಗೌಡ ಮೈಸೂರು: ಸಮುದಾಯ ಸದೃಢತೆಗೆ ಮಾನಸಿಕ ಆರೋಗ್ಯವು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಹಾಗಾಗಿ, ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ಚಿಕಿತ್ಸೆ ನೀಡಿ ಸುಧಾರಿಸಲು ಮೈಸೂರು ಜಿಲ್ಲಾ ಆರೋಗ್ಯ …

ಮೈಸೂರು: ಕುಕ್ಕರಹಳ್ಳಿ ಕೆರೆಯನ್ನು ಪರಿಶೀಲನೆ ನಡೆಸಿದ್ದ ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ವರದಿಯನ್ನು ಸಿದ್ಧ ಪಡಿಸಿದೆ. ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳು ಕುಕ್ಕರಹಳ್ಳಿ ಕೆರೆಯ ಮಣ್ಣಿನ ಪರೀಕ್ಷೆ ನಡೆಸಿ ನೀಡುವ …

ಮೈವಿವಿ ವಿಳಂಬ ನೀತಿಗೆ ಕನ್ನಡ ಅಧ್ಯಾಪಕರು, ವಿದ್ಯಾರ್ಥಿಗಳ ಸಂಕಟ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಪದವಿ ಪರೀಕ್ಷೆಗಳಿಗೆ ಸುಮಾರು ಒಂದು ತಿಂಗಳಷ್ಟೇ ಬಾಕಿ ಉಳಿದಿದ್ದರೂ ಇನ್ನೂ ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಪಠ್ಯ ಪುಸ್ತಕ ಸರಬರಾಜು ಆಗಿಯೇ ಇಲ್ಲ. ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಮೈಸೂರು, …

ಕೆ. ಆರ್‌ ನಗರದ ಮುಳ್ಳೂರು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಮೈಸೂರು: ಜಿಲ್ಲೆಯ ಕೃಷ್ಣರಾಜನಗರ ತಾಲ್ಲೂಕಿನ ಮುಳ್ಳೂರು ರಸ್ತೆಯಲ್ಲಿ ಚಿರತೆಯೊಂದು ಬೈಕ್ ಸವಾರನ ಮೇಲೆ ದಾಳಿ ಮಾಡಿದೆ. ಈ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ರಾತ್ರಿ ಪಟ್ಟಣದ ಸ್ಟೇಡಿಯಂ …

Stay Connected​
error: Content is protected !!