Mysore
20
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ನ.14ರಿಂದ ೧೯ ರವರೆಗೆ ಸಲ್ಲಿಸಿದ ಅರ್ಜಿಗಳಿಗೆ ಡಿ.27ರೊಳಗೆ ಇತ್ಯರ್ಥ ಮೈಸೂರು: ಮಹಾನಗರ ಪಾಲಿಕೆಯಿಂದ ದೊರೆಯುವ ನಾಗರಿಕ ಸನ್ನದುಗಳು, ನಿವೇಶನ,ಮನೆ ಖಾತೆ ವರ್ಗಾವಣೆ, ಸೇವಾ ಸೌಲಭ್ಯಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ಅವುಗಳ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರಕ್ಕೆ ಮತ್ತು ಆಡಳಿತದಲ್ಲಿ ಸುಧಾರಣೆ, …

ಮೈಸೂರು: ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುವುದು ಅತ್ಯಗತ್ಯ. ಅದರಲ್ಲೂ ಕಾನೂನು ವಿದ್ಯಾರ್ಥಿಗಳು ಸವಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ, ಮಹಿಳೆಯರು ಹಾಗೂ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ …

ಮೈಸೂರು : ಕೆಲವು ದಿನಗಳ ಹಿಂದೆಯಷ್ಟೇ ಕೊಲೆಯಾದ ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಕುಲಕರ್ಣಿ ಅವರ ಮನೆಗೆ ಇಂದು  ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನಗರದ ಮೈಸೂರಿನ ಟಿಕೆ.ಲೇಔಟ್ ನಲ್ಲಿರುವ ಮನೆಗೆ …

ಮೈಸೂರು : ಎನ್‌ಐಇ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಇಂದು ನಗರದ ಮೈಸೂರು ವಿಶ್ವವಿದ್ಯಾನಿಲಯದ ಹಾಕಿ ಮೈದಾನದಲ್ಲಿ ವಿಟಿಯು ಅಂತರ ಕಾಲೇಜು ಮೈಸೂರು ವಿಭಾಗೀಯ ಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಹಾಕಿ ಆಟಗಾರ ಡಿ.ಎಸ್.ದರ್ಶನ್ …

ನಿರ್ವಹಣೆ ಇಲ್ಲದೆ ನಲುಗಿದೆ ೧೮೦ ವರ್ಷದ ಕಟ್ಟಡ; ಡಾ.ರಾಜಕುಮಾರ್ ಅಭಿನಯದ ಹಲವು ಚಿತ್ರಗಳು ಇಲ್ಲೇ ಚಿತ್ರೀಕರಣ ಕೆ ಬಿ ರಮೇಶ ನಾಯಕ ಮೈಸೂರು: ಭವಿಷ್ಯದ ಶಿಕ್ಷಕರನ್ನು ರೂಪಿಸುವ ಗುರುತರ ಜವಾಬ್ದಾರಿ ಹೊತ್ತಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕಾರ್ಯ …

ಮೈಸೂರು/ಮಂಡ್ಯ/ಬೆಂಗಳೂರು: ಈಗಾಗಲೇ ಘೋಷಣೆಯಾದಂತೆ ದಸರಾ ಹೊತ್ತಿಗೆ ಬೆಂಗಳೂರು- ಮೈಸೂರು ದಶಪಥ ಜನ ಬಳಕೆಗೆ ಸಂಪೂರ್ಣ ಮುಕ್ತವಾಗಬೇಕಿತ್ತು. ಈಗಾಗಲೇ ಬೆಂಗಳೂರಿನಿಂದ ಮದ್ದೂರುವರೆಗೆ ಬಹುತೇಕ ಕೆಲಸ ಮುಗಿದು ಸಂಚಾರಕ್ಕೆ ಲಭ್ಯವಿದ್ದರೂ ಮದ್ದೂರಿನಿಂದ ಮೈಸೂರುವರೆಗಿನ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ. ಕೋವಿಡ್ ಸಹಿತ ಹಲವು ಕಾರಣಗಳಿಂದ ಇನ್ನೂ …

ಮೀಸಲಾತಿ ಹೆಚ್ಚಳ ಹೋರಾಟದಲ್ಲಿ ಜಯ: ಸ್ವಾಮೀಜಿಗಳಿಗೆ ಸನ್ಮಾನ ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮೈಸೂರಿನಲ್ಲಿ ಮತ್ತೊಮ್ಮೆ ‘ದಲಿತ ಮುಖ್ಯಮಂತ್ರಿ’ ಕೂಗು ಕೇಳಿ ಬಂದಿದೆ. ರಾಜ್ಯ ಸ್ವಾಭಿಮಾನಿ ಎಸ್‌ಸಿ, ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಮಾನಸಗಂಗೋತ್ರಿಯ  ಸೆನೆಟ್ ಭವನದಲ್ಲಿ …

ಬಡ್ಡಿ ಮನ್ನಾ ಮಾಡಿದರೂ ಅಸಲು ಪಾವತಿಸಲು ಹಿಂದೇಟು ; 4 ತಿಂಗಳಲ್ಲಿ 2.50 ಕೋಟಿ ರೂ. ಬಾಕಿ ಹಣ ಪಾವತಿ ಎಚ್.ಎಸ್.ದಿನೇಶ್ ಕುಮಾರ್. ಮೈಸೂರು: ಆರ್ಥಿಕವಾಗಿ ಹಿಂದುಳಿದವರ ಹಿತಾಸಕ್ತಿ ಕಾಯುವ ಉದ್ದೇಶದಿಂದ ನಗರಪಾಲಿಕೆ ಆಯುಕ್ತರು ನೀರಿನ ಕರ ಬಾಕಿಯ ಬಡ್ಡಿ ಮನ್ನಾ …

ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು ನಡೆದ ಕಾರ್ಯಕ್ರಮಕ್ಕೆ‌ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು. ನಗರಪಾಲಿಕೆ …

ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಭಾಗಿ ಮೈಸೂರು : ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು …

Stay Connected​
error: Content is protected !!