ಮೈಸೂರು: ಸಾಮಾನ್ಯವಾಗಿ ಯಾವುದೇ ಹಬ್ಬ ಆಚರಣೆ ಇದ್ದರೂ, ಸ್ಥಳೀಯರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಸಹಜ. ಪ್ರವಾಸಿಗರೂ ಕೂಡ ಇಂತಹ ಸಂದರ್ಭಗಳನ್ನು ಬಳಸಿಕೊಂಡು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಹಾಗೆಯೇ ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಿನ್ನೆ (ಸೋಮವಾರ)ಯಿಂದಲೇ ಆರಂಭವಾಗಿದೆ. ಇಂದು, ನಾಳೆ ಕೂಡ …










