ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 27 ವರ್ಷಗಳ ನಂತರ ಮೊದಲ ಬಾರಿಗೆ …
ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 27 ವರ್ಷಗಳ ನಂತರ ಮೊದಲ ಬಾರಿಗೆ …
ಮೈಸೂರು: ನಗರ ಕಾಂಗ್ರೆಸ್ ಕಚೇರಿಯಲ್ಲಿಂದುಪತ್ರಿಕಾಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ವಾರ್ಷಿಕವಾಗಿ ಐದು ಕೋಟಿ ರೂ.ಅನುದಾನ ಬರಲಿದೆ. ೨೦೨೦ ಮತ್ತು೨೦೨೧ ರಲ್ಲಿ ಕೋವಿಡ್ ಕಾರಣಕ್ಕಾಗಿ ಅನುದಾನವನ್ನು …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.
ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪನ ಹತ್ಯೆಗೆ ಸಂಬಂಧಪಟ್ಟಂತೆ ಶನಿವಾರದಿಂದ ಸಿಐಡಿ ತನಿಖೆ ಆರಂಭವಾಗಿದೆ. ಡಿವೈಎಸ್ಪಿ ರವಿಪ್ರಸಾದ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪಡೆದ ಸಿಐಡಿ ಡಿಎಸ್ಪಿ ಗೋಪಾಲಕೃಷ್ಣ ಅವರು ಪರಿಶೀಲನೆ ಮಾಡಿದ್ದು, ಭಾನುವಾರ ಪ್ರಕರಣ …
ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಟ್ಟಗಳ್ಳಿಯ …
ಎಚ್ ಡಿ ಕೋಟೆ : ಜೆ ಡಿ ಎಸ್ ಪಕ್ಷದ ಕಚೇರಿಗೆ ನಿಖಿಲ್ ಹಾಗೂ ಹರೀಶ್ ಗೌಡ ರನ್ನುಅದ್ದೂರಿಯಾಗಿ ಬರಮಾಡಿಕೊಳ್ಳಲು ಪಟೇಲ್ ರಾಜೇಗೌಡರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಅ.27 ರಂದು ಎಚ್ ಡಿ ಕೋಟೆಗೆ ರಾಜ್ಯ ಜೆಡಿಎಸ್ …
ಮೈಸೂರು : ಸತತ ಮಳೆಯಿಂದಾಗಿ ನಗರದ ಗಂಗೋತ್ರಿ ಬಡಾವಣೆ ಕುಕ್ಕರಹಳ್ಳಿ ಸ್ಮಶಾನಕ್ಕೆ ಹರಿದು ಬರುತ್ತಿರುವ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಬಗ್ಗೆ ಶಾಸಕ ಎಲ್ ನಾಗೇಂದ್ರ ಅವರ ಗಮನಕ್ಕೆ ತರಲಾಗಿತ್ತು. ಈ ಸಂಬಂಧ ಇಂದು ಅವರು ಸ್ಥಳಕ್ಕೆ ಭೇಟಿ ನೀಡಿ ನೀರು ಹರಿಯುತ್ತಿರುವ …
ಮೈಸೂರು : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿರುವುದಾಗಿ ಶಾಸಕ ಸಾ.ರಾ.ಮಹೇಶ್ ಹೇಳಿದರು. ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ …
ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು. ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ …
ಮೈಸೂರು : ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಿರೀಕ್ಷಿತ ಕಟ್ಟಡ ಕುಸಿದ ಸ್ಥಳಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ಮೂಲೆಯ ಭಾಗವೊಂದು ಕುಸಿದಿರುವ ಕುರಿತು ಪ್ರಾಂಶುಪಾಲರು …