Mysore
24
mist

Social Media

ಸೋಮವಾರ, 17 ನವೆಂಬರ್ 2025
Light
Dark

ಮೈಸೂರು

Homeಮೈಸೂರು

ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ ಉಮೇಶ್ ಹಲಗೂರು ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ ಹಲಗೂರು ದೊಡ್ಡ ಕೆರೆಗೆ ಯಥೇಚ್ಛವಾಗಿ ನೀರು ಹರಿದು ಬರುತ್ತಿರುವುದರಿಂದ ಕೆರೆ ಭರ್ತಿಯಾಗಿದ್ದು, ರೈತರ …

ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು ಮಂಜು ಕೋಟೆ ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ …

ನಾಡಹಬ್ಬಕ್ಕೆ ಮೈಸೂರು ರಸ್ತೆ ಸುಂದರಗೊಳಿಸುವ ಗುತ್ತಿಗೆದಾರರ ಸಲಹೆ ಹಲವು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ನಾಡಹಬ್ಬ ದಸರಾ ಮೈಸೂರಿನ ಪಾಲಿಗೆ ಸಂಜೀವಿನಿ ಇದ್ದಂತೆ. ಕಲಾವಿದರಿಗೆ, ವ್ಯಾಪಾರಸ್ಥರಿಗೆ ಹಬ್ಬದ ಸಂಭ್ರಮವಾದರೆ ಕಳಪೆ ಕಾಮಗಾರಿಯಿಂದ ಅಥವಾ ಹೆಚ್ಚು ಮಳೆಯಿಂದ ಗುಂಡಿ ಬಿದ್ದ ರಸ್ತೆಗಳಿಗೂ ದಸರಾ ಎಂಬುದು ಒಂದು …

ಮೈಸೂರು : ನಗರದ ಮೈರಾ ಸ್ಕೂಲ್ ಆಫ್ ಬ್ಯುಸಿನೆಸ್ ಆವರಣದಲ್ಲಿ ಇಂದು ವರ್ಸಾ ಫೌಂಡೇಶನ್ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಬರ್ ವರ್ಸ್ ಲ್ಯಾಬ್, ಕಾಪ್ ಕನೆಕ್ಟ್ ಮತ್ತು ಸೈಬರ್ ಹೈಜಿನ್ ಕಾರ್ಯಗಾರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ  …

ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ  ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಡಿಸಿಎಫ್‌ ಕರಿಕಾಳನ್‌ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ, ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮುಂದುವರಿದು,  ಸಂಜೆ ಭಾರತ್ ಜೋಡೋ ಯಾತ್ರೆ ವಿಚಾರವಾಗಿ …

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ದಿನದ ಭೇಟಿಗಾಗಿ ಮಂಗಳವಾರ ಮಧ್ಯಾಹ್ನ ನಗರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಮುಖ್ಯಮಂತ್ರಿಗಳು ಮಧ್ಯಾಹ್ನ ೪ ಗಂಟೆಗೆ ನಗರದ ಹೊರವಲಯ ಇಲವಾಲದಲ್ಲಿರುವ (ಇನ್ಫೋಸಿಸ್ ಬಳಿ) ಮೈರಾ …

ಮೈಸೂರು : ಕಳೆದ ಒಂದೂವರೆ ತಿಂಗಳಿಂದ ಸತತವಾಗಿ ಭಾರಿ ಮಳೆಯಾಗಿ ನದಿಯಿಂದಾಗಿ ವರುಣ ಕ್ಷೇತ್ರದ ಹಲವೆಡೆ ಸಾಕಷ್ಟು ಹಾನಿ ಉಂಟಾಗಿದ್ದು ಈ ಸಂಬಂಧ ಇಂದು ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರ ಬೆಳೆಗಳು ಹಾಗೂ ಗ್ರಾಮಗಳಲ್ಲಿ …

ನಂಜನಗೂಡು :  ತಾಲ್ಲೂಕಿನಾದ್ಯಂತ  ಭಾನುವಾರ ಸುರಿದ ಧಾರಾಕಾರ ಮಳೆಗೆ ಹುರ,ವಳಗರೆ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಭಾರೀ ಪ್ರಮಾಣದ ನೀರು ನುಗು ನಾಲೆಗೆ ಉಕ್ಕಿ ಹರಿದ ಪರಿಣಾಮ ನೂರಾರು ಹೆಕ್ಟೇರ್‌  ಕೃಷಿ ಜಮೀನಿನ ಬೆಳೆಗೆ ಹಾನಿಯಾಗಿದೆ. ನಂಜನಗೂಡು ಪಟ್ಟಣದ …

ಈ ರಸ್ತೆಯಲ್ಲಿ ಎರಡು ಆಸ್ಪತ್ರೆಗಳಿದ್ದು ಗರ್ಭಿಯರು ಓಡಾಡಂದತಹ ಸ್ಥಿತಿ ನಿರ್ಮಾಣವಾಗಿದೆ ಆರ್.ಎಸ್.ಆಕಾಶ್ ಮೈಸೂರು: ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಮತ್ತು ಚರಂಡಿ ದುಸ್ಥಿತಿಯಲ್ಲಿದ್ದು, ಸ್ಥಳೀಯರ ಅಹವಾಲು ಆಲಿಸದೆ ನಗರಪಾಲಿಕೆ ಕಣ್ಣುಮುಚ್ಚಿ ಕುಳಿತಿದೆ. ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಹಾಗೂ ಚರಂಡಿ ದುರಸ್ತಿಯಲ್ಲಿದ್ದು, ರಸ್ತೆ ಸಂಪರ್ಕವೇ …

Stay Connected​
error: Content is protected !!