ಮೈಸೂರು: ದಸರೆಯ ದಿನಗಳಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರವಾಸಿ ವಾಹನಗಳಿಗೆ ನೀಡುವ ತೆರಿಗೆ ವಿನಾಯಿತಿಯನ್ನು ಮಂಡ್ಯ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಈ ಸಾಲಿನಿಂದ ಸಮೀಪದ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬುದರ ಬಗ್ಗೆ …










