ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ …
ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ …
ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ ಕೂಡಿದ್ದು ವ್ಯಾಪಾರಸ್ಥರು …
ವಿಜಯನಗರದಲ್ಲಿ ೬೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ ಮೈಸೂರು: ವಿಜಯನಗರ ಮೂರನೇ ಹಂತದ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು ೬೦ ಕೋಟಿ ರೂ. ಮಂಜೂರು ಮಾಡಲಾಗಿದೆ. ಅದೇ ರೀತಿ ವಿಜಯನಗರ ನಾಲ್ಕನೇ ಹಂತಕ್ಕೆ …
ಪ್ರಶಾಂತ್ ಎಸ್ ಮೈಸೂರು. ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಮಂದವಾಗಿದ್ದ ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಜನರ ಸಡಗರಕ್ಕೆ ವೇದಿಕೆಯಾಗಿ ಪರಿಣಮಿಸಿದೆ. ಜನರು ಉತ್ಸಾಹದಿಂದ ಅಗತ್ಯ ವಸ್ತುಗಳ ಖರೀದಿಯತ್ತ ಆಸಕ್ತಿ ತೋರಿದ್ದಾರೆ. ಹೊಸ ಬಟ್ಟೆ, ಹೂ, ಹಣ್ಣು, …
ಕೆ.ಆರ್.ಆಸ್ಪತ್ರೆಯಲ್ಲಿ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮೈಸೂರು: ಬೆಳಕಿನ ಹಬ್ಬ ದೀಪಾವಳಿ ವೇಳೆಯಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ನಗರದ ದೊಡ್ಡಾಸ್ಪತ್ರೆ ಸಜ್ಜಾಗಿದ್ದು, ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಟಾಕಿ ಸಿಡಿತದ ಗಾಯಾಳುಗಳಿಗೆ ತುರ್ತು …
೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ …
ದೀಪಾವಳಿ ಮುನ್ನ ದಿನ ೪೦ ರೂ. ದಾಟಿದ ಸೇವಂತಿಗೆ; ಕನಕಾಂಬರ, ಮಲ್ಲಿಗೆ ಹೂ ಬೆಲೆಯಲ್ಲಿ ಏರಿಕೆ ಮೈಸೂರು: ಸೋಮವಾರ ನರಕ ಚತುದರ್ಶಿ ಹಾಗೂ ಬುಧವಾರ ದೀಪಾವಳಿ ಹಬ್ಬವಿರುವ ಕಾರಣ ನಗರಕ್ಕೆ ರಾಶಿ, ರಾಶಿ ಸೇವಂತಿಗೆ ಹೂಗಳನ್ನು ತರುತ್ತಿರುವ ರೈತರು ಸೂಕ್ತ ಬೆಲೆ …
ಮೋದಿ, ಬಿಎಸ್‌ವೈ ನಾಮಬಲವೇ ಬಿಜೆಪಿಗೆ ರಕ್ಷೆ; ಮತ ತಂದುಕೊಡಬಲ್ಲ ಸ್ಥಳೀಯ ನಾಯಕರ ಕೊರತೆ ಕೆ.ಬಿ.ರಮೇಶ ನಾಯಕ ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಜಾ.ದಳಕ್ಕೆ ಪರೋಕ್ಷವಾಗಿ ಸಾಥ್ ನೀಡಿದ್ದ ಬಿಜೆಪಿಯು ಈ ಬಾರಿ ಮೈಸೂರು ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್-ಜಾ.ದಳದ ಬಲಿಷ್ಠತೆ …
ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ. ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ …
ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ …