ಮೈಸೂರು: ಮೈಸೂರಿನಲ್ಲಿ ಶನಿವಾರ ನಡೆದ ವಿಶ್ರಾಂತ ಕುಲಪತಿಗಳ ಒಕ್ಕೂಟದ ಸಭೆಯಲ್ಲಿ ಶಿಕ್ಷಕರ ದಿನದ ನೆನಪಿಗೆ ಮೂವರು ವಿಶ್ರಾಂತ ಕುಲಪತಿ ಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಮೈಸೂರು ವಿಶ್ವ ವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊ. ಬಲವೀರರೆಡ್ಡಿ, ಪ್ರೊ.ಎನ್.ಎಸ್. ರಾಮೇಗೌಡ, …










