Mysore
20
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಗಾಂಧಿನಗರದ ಚಿಕ್ಕಗರಡಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಧನಶಕ್ತಿ ಕೋ ಆಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎನ್‌  ಮಹೇಶ್  ಅವರು ಸಹಕಾರ ಕ್ಷೇತ್ರದಲ್ಲಿ ದಲಿತರು,ಹಿಂದುಳಿದ ವರ್ಗಗಳ ಜನರು ಸಕ್ರಿಯವಾಗಿ ಭಾಗಿಯಾದರೆ ಆರ್ಥಿಕವಾಗಿ ಸಬಲರಾಗಲು ನೆರವಾಗಲಿದೆ. ಸಮಾಜದ ಮನಸ್ಥಿತಿ, …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆವಿ ಮಯೂರ, ೧೧ ಕೆವಿ ಹೊಯ್ಸಳ ಮತ್ತು ೧೧ ಕೆವಿ ಕುವೆಂಪು ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣಾ ಕೆಲಸದ ನಿಮಿತ್ತ ನ.೭ರಂದು ಬೆಳಿಗ್ಗೆ ೧೦ರಿಂದ ಸಂಜೆ …

ಸೋರಿಕೆಯಾಗಿದ್ದ ಸಿಲಿಂಡರ್ ವಾಪಸ್ ತಿ.ನರಸೀಪುರ: ಪಟ್ಟಣದ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕ್ಲೋರಿನ್ ಸೋರಿಕೆಯಾಗಿದ್ದ ಸಿಲಿಂಡರ್ ಅನ್ನು ಕಂಪೆನಿಗೆ ಹಿಂತಿರುಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜು ‘ಆಂದೋಲನ’ಕ್ಕೆ ತಿಳಿಸಿದ್ದಾರೆ. ನಂತರ ಮಾತನಾಡಿದ ಅವರು, ಸಿಲಿಂಡರ್‌ನಲ್ಲಿ ನೀರು ಕಡಿಮೆ ಆಗಿದ್ದರಿಂದ ಅತ್ಯಂತ …

ಗಣ್ಯರ ಶುಭ ಹಾರೈಕೆ, ಹಾಡಿ ಕುಣಿದ ವಿದ್ಯಾರ್ಥಿಗಳು ಮೈಸೂರು: ನಗರದ ಜಯಲಕ್ಷ್ಮಿಪುರಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ  ಕಾರ್ಯಕ್ರಮ  ಮೆರುಗು ಹೆಚ್ಚಿಸಿತು. 50 ರ ಸಂಭ್ರಮದ  ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಮೈಸೂರು …

ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ ಬಿ.ಎನ್.ಧನಂಜಯಗೌಡ ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ …

ಮೈಸೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೇ ಮೈಸೂರಿನ 9 ಕಡೆ ಅಕ್ರಮವಾಗಿ ನಡೆಯುತ್ತಿರುವ ಎಂ ಸ್ಯಾಂಡ್, ಜಲ್ಲಿ ಮತ್ತಿತರ ಕಟ್ಟಡ ಸಾಮಗ್ರಿ ಮಾರಾಟ ಕೇಂದ್ರಗಳನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಲಾರಿ ಮತ್ತು ಟಿಪ್ಪರ್ ಚಾಲಕರು …

ಮೈಸೂರು: ಕಾಲುವೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೆಲವತ್ತ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಕಳಸ್ತವಾಡಿ ಗ್ರಾಮದ ನಿಶಾಲ್ (17) ಮೃತಪಟ್ಟ ಬಾಲಕ. ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ ಶುಕ್ರವಾರ …

­ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ನರಸೀಪುರ ಕ್ಷೇತ್ರದ ಮಾಜಿ ಶಾಸಕ ಲೇಟ್ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್, ಮೊಮ್ಮಗ ಸುಧೀರ್ ಜಯಗೋಪಾಲ್, …

೧೧೨ ಜನರಿಗೆ ಸಾಗುವಳಿ ಮಂಜೂರು ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ …

ತಿ. ನರಸೀಪುರ : ಇಲ್ಲಿನ ಪ್ರಸಿದ್ಧ ಶ್ರೀ ಗುಂಜಾನರಸಿಂಹ ಸ್ವಾಮಿ  ದೇವಾಲದಯಲ್ಲಿ ನಾಳೆ ಶ್ರೀ ಗುಂಜಾನರಸಿಂಹ ಸ್ವಾಮಿ ಸೇವಾ ಸಮಿತಿ ಹಾಗೂ ಯುವ ಬ್ರಿಗೇಡ್ ಸಂಯುಕ್ತ ಆಶ್ರಯದಲ್ಲಿ11ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನಾಳೆ (ನವೆಂಬರ್‌ 6 ) ಹಮ್ಮಿಕೊಳ್ಳಲಾಗಿದೆ. ಇದರ …

Stay Connected​
error: Content is protected !!