Mysore
30
scattered clouds

Social Media

ಬುಧವಾರ, 20 ಮೇ 2026
Light
Dark

ಮೈಸೂರು

Homeಮೈಸೂರು

ಮೈಸೂರು : ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭದ ಹಿನ್ನೆಲೆ ಆದಿಚುಂಚನಗಿರಿ ಮೈಸೂರು ಶಾಖಾಮಠಕ್ಕೆ ಇಂದು ಸಚಿವ ಡಾ.  ಅಶ್ವತ್ಥನಾರಾಯಣ  ಅವರು ಭೇಟಿ ನೀಡಿ ಸೋಮೇಶ್ವರ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಸ್ವಾಮೀಜಿ ಸೇರಿದಂತೆ ಪ್ರಮುಖ ಮುಖಂಡರುಗಳನ್ನು …

ಮೈಸೂರು : ನಗರದ ಮೇಟಗಳ್ಳಿ ಹಳೇ ಗ್ರಾಮದ ರಾಜ ಕಾಲುವೆ ಒತ್ತುವರಿಯಾಗಿದ್ದು. ಇದರಿಂದಾಗಿ ಸಮೀಪದ ಕಾರ್ಖಾನೆಗಳಿಂದ ಬರುವ ರಾಸಾಯನಿಕ ನೀರು ಕಾಲುವೆಯಲ್ಲಿ ತುಂಬುತ್ತಿರುವ ಪರಿಣಾಮ ಇಲ್ಲಿ (ಲಿಂಗಪ್ಪ ದೇವಸ್ಥಾನದ ಮೋರಿ) ನೀರು ಬಿಡಲಾಗಿದೆ. ಇದರಿಂದಾಗಿ ಇಲ್ಲಿ ವಾಸಿಸುತ್ತಿರುವ ಸ್ಥಳೀಯರು ದಿನನಿತ್ಯ ಉಸಿರಾಟದ …

ಮೈಸೂರು : ನಗರದ ಶಕ್ತಿ ಧಾಮದಲ್ಲಿ ಕಲಿಸು ಫೌಂಡೇಶನ್ ವತಿಯಿಂದ 75ನೇ ಗ್ರಂಥಾಲಯ ಉದ್ಘಾಟನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಚಿತ್ರರಂಗದ ಖ್ಯಾತ ನಟ ಡಾ. ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್ ಸೇರಿದಂತೆ ಕಲಿಸು ಫೌಂಡೇಶನ್ …

ಮೈಸೂರು: ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವತಿಯಿಂದ ಇಂದು   2022-23ನೇ ಸಾಲಿನ ಮೈಸೂರು ವಿವಿ ಸಂಯೋಜಿತ ಹಾಗೂ ಘಟಕ ಕಾಲೇಜುಗಳ ಪ್ರತಿನಿಧಿಗಳ ವಾರ್ಷಿಕ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ  ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ …

ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು  ಪಾವತಿ  ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು …

ನಂಜನಗೂಡು : ಇತ್ತೀಚೆಗೆ ಮಳವಳ್ಳಿಯಲ್ಲಿ ಶಾಲಾ ಬಾಲಕಿಗೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆ ಅಧ್ಯಕ್ಷರು ಮತ್ತು ಮುಖಂಡರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ …

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ. ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್‌ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ …

 ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು …

ನ್ಯಾಯಬೆಲೆ ಅಂಗಡಿ ಶೆಟರ್ ಮುರಿದು ನುಗ್ಗಿ ರಾಗಿ ತಿಂದು ಬಿಸಾಡಿದ ಗಜಗಳು ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನುಗನಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಮೇಲೆ ಕಾಡಾನೆ ಹಿಂಡು ಏಕಾಏಕಿ ದಾಳಿ ನಡೆಸಿ ಅಂಗಡಿ ಬಾಗಿಲು ಮುರಿದು ರಾಗಿ ತಿಂದು …

ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ ಬೇಸರಿಸಿದರು. ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, …

Stay Connected​
error: Content is protected !!