ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ …
ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ …
ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್ ಕುಮಾರ್ ಅಭಿಮತ ಬಿ ಎನ್. ಧನಂಜಯಗೌಡ ಮೈಸೂರು: ಮುಖ್ಯಮಂತ್ರಿಗಳು ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ.2ರಿಂದ …
ಮೈಸೂರು: ಇತ್ತೀಚಿನ ದಿನಗಳಲ್ಲಿ ಫುಟ್ಬಾಲ್, ಕಬ್ಬಡ್ಡಿ ಸೇರಿದಂತೆ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು. ಸೋಮವಾರ ನಗರದ ಮೈಸೂರು ವಿವಿ ಫುಟ್ಬಾಲ್ ಮೈದಾನದಲ್ಲಿ ಮಹಾಬೋಧಿ ಶಾಲೆ ವತಿಯಿಂದ ಆಯೋಜಿಸಲಾಗಿದ್ದ …
ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್‌ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ರ ಪ್ರಶಸ್ತಿ ಲಭಿಸಿದೆ. ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು …
ಮೈಸೂರು: ycc (ಯಂಗ್ ಕಮ್ಯೂನಿಕೆಟರ್ ಕ್ಲಬ್) ಹಾಗೂ ವಿ-ಲೀಡ್ ಆರ್ಗನೈಜೇಷನ್ ಇವರ ವತಿಯಿಂದ ನಗರದ ಶೇಷಾದ್ರಿಪುರಂ ಪದವಿ ಕಾಲೇಜ್ ರವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಲು ವಿಶೇಷ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಗಾರದ ಮುಖ್ಯ ಭಾಷಣಕಾರರಾಗಿ ಡಾ ಸೀತಾರಾಮ್ ಹಾಗೂ ರಮೇಶ್ …
ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು. ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ …
ಮೈಸೂರು : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿರುವ ಕಬ್ಬು ದರ ನಿಗದಿಗೆ ರಾಜ್ಯ ಸರ್ಕಾರದ ವಿಳಂಬ ನೀತಿ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡೆಯನ್ನು ಖಂಡಿಸಿ ಅ.27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು …
ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 27 ವರ್ಷಗಳ ನಂತರ ಮೊದಲ ಬಾರಿಗೆ …
ಮೈಸೂರು: ನಗರ ಕಾಂಗ್ರೆಸ್ ಕಚೇರಿಯಲ್ಲಿಂದುಪತ್ರಿಕಾಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ವಾರ್ಷಿಕವಾಗಿ ಐದು ಕೋಟಿ ರೂ.ಅನುದಾನ ಬರಲಿದೆ. ೨೦೨೦ ಮತ್ತು೨೦೨೧ ರಲ್ಲಿ ಕೋವಿಡ್ ಕಾರಣಕ್ಕಾಗಿ ಅನುದಾನವನ್ನು …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.