Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪನ ಹತ್ಯೆಗೆ ಸಂಬಂಧಪಟ್ಟಂತೆ ಶನಿವಾರದಿಂದ ಸಿಐಡಿ ತನಿಖೆ ಆರಂಭವಾಗಿದೆ. ಡಿವೈಎಸ್ಪಿ ರವಿಪ್ರಸಾದ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪಡೆದ ಸಿಐಡಿ ಡಿಎಸ್ಪಿ ಗೋಪಾಲಕೃಷ್ಣ ಅವರು ಪರಿಶೀಲನೆ ಮಾಡಿದ್ದು, ಭಾನುವಾರ ಪ್ರಕರಣ …

ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು ಸೂಕ್ತ ದಾಖಲಾತಿಗಳೊಂದಿಗೆ ನಗರದ ಸೆನ್ ಕ್ರೈಂ ಪೊಲೀಸರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಟ್ಟಗಳ್ಳಿಯ …

ಎಚ್ ಡಿ ಕೋಟೆ : ಜೆ ಡಿ ಎಸ್ ಪಕ್ಷದ ಕಚೇರಿಗೆ ನಿಖಿಲ್ ಹಾಗೂ ಹರೀಶ್ ಗೌಡ ರನ್ನುಅದ್ದೂರಿಯಾಗಿ ಬರಮಾಡಿಕೊಳ್ಳಲು ಪಟೇಲ್ ರಾಜೇಗೌಡರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಅ.27 ರಂದು ಎಚ್ ಡಿ ಕೋಟೆಗೆ ರಾಜ್ಯ ಜೆಡಿಎಸ್ …

ಮೈಸೂರು : ಸತತ ಮಳೆಯಿಂದಾಗಿ ನಗರದ ಗಂಗೋತ್ರಿ ಬಡಾವಣೆ ಕುಕ್ಕರಹಳ್ಳಿ ಸ್ಮಶಾನಕ್ಕೆ ಹರಿದು ಬರುತ್ತಿರುವ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಬಗ್ಗೆ ಶಾಸಕ ಎಲ್‌ ನಾಗೇಂದ್ರ ಅವರ ಗಮನಕ್ಕೆ ತರಲಾಗಿತ್ತು. ಈ ಸಂಬಂಧ ಇಂದು ಅವರು ಸ್ಥಳಕ್ಕೆ ಭೇಟಿ ನೀಡಿ ನೀರು  ಹರಿಯುತ್ತಿರುವ …

ಮೈಸೂರು  : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿರುವುದಾಗಿ ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ …

ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು. ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ …

ಮೈಸೂರು :  ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಿರೀಕ್ಷಿತ ಕಟ್ಟಡ ಕುಸಿದ ಸ್ಥಳಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ಮೂಲೆಯ ಭಾಗವೊಂದು ಕುಸಿದಿರುವ ಕುರಿತು ಪ್ರಾಂಶುಪಾಲರು …

ಮೈಸೂರು : ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಯಾಗಿದ್ದ ರಾಜೇಂದ್ರ ಅವರನ್ನು ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಇದ್ದಂತಹ ಡಿಸಿ ಡಾ. ಬಗಾದಿ ಗೌತಮ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ …

ಮೈಸೂರು: ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸರಣಿ ಅವಘಡಗಳು ಸಂಭವಿಸಿದ್ದು, ದಸರೆ ವೇಳೆ ಡಾಂಬರೀಕರಣದ ಭಾಗ್ಯ ಕಂಡ ರಸ್ತೆಗಳು ಮತ್ತೆ ಗುಂಡಿ ಬಿದ್ದು ನಿಜ ರೂಪ ತೋರಿಸುತ್ತಿವೆ. ಸತತ ಮಳೆಗೆ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ, ನಗರದ …

ನಂಜನಗೂಡು: ಸತತವಾಗಿ  ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ  ಅಕ್ಷರಶಃ  ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ. ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ …

Stay Connected​
error: Content is protected !!