Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು  ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ  ಯಶಸ್ವಿಯಾಗಿದ್ದಾರೆ. ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ …

ಭಾರೀ ಮಳೆಯಿಂದ ನಗರದಲ್ಲಿ 106 ವರ್ಷಗಳ ಮತ್ತೊಂದು ಪಾರಂಪರಿಕ ಕಟ್ಟಡಕ್ಕೆ ಧಕ್ಕೆ, ಮೈಸೂರು: ಸಾಂಸ್ಕೃತಿಕ ನಗರದ ಆಕರ್ಷಣೆಯಾದ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ ನಗರ ಇನ್ನೊಂದು ಪಾರಂಪರಿಕ ಕಟ್ಟಡ ಶುಕ್ರವಾರ ಬೆಳಿಗ್ಗೆ ಕುಸಿದ್ದು ಬಿದ್ದಿದೆ. ನಗರದ ಜೆಎಲ್ ಬಿ …

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ …

ಜನ ಸಂಚಾರಕ್ಕೆ ಅಡಚಣೆ, ನಿರ್ವಹಣೆ ಮರೆತು ಕುಳಿತ ಲೋಕೋಪಯೋಗಿ ಇಲಾಖೆ ಪ್ರಶಾಂತ್ ಎಸ್ ಮೈಸೂರು. ಮೈಸೂರು: ಎರಡು ದಶಕದ ಹಿಂದೆ ರೂಪುಗೊಂಡ ಮೈಸೂರು- ಹ್ಯಾಂಡ್‌ಪೋಸ್ಟ್- ಮಾನಂದವಾಡಿ ರಾಜ್ಯ ಹೆದ್ದಾರಿ ನಿರ್ವಹಣೆ ಕೊರತಯಿಂದ ಹಾಳಾಗಿದ್ದು, ಜನ ತೊಂದರೆ ನಡುವೆ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. …

ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಕೆರೆಯ ಏರಿ ಕುಸಿಯುವ ಭೀತಿ ಮೈಸೂರು: ಅತಿಯಾದ ನಗರೀಕರಣದ ಪ್ರಭಾವದಿಂದಾಗಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಪಾಯ ಎದುರಿಸುತ್ತಿದೆ. ಹೆಚ್ಚಿನ ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿರುವುದರಿಂದ ಕೆರೆಯ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಆನಂದ್ ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಎಸ್.ಆನಂದ್ ರವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.  

ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, …

ಮೈಸೂರು :ತಾವು ಜೆಡಿಎಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಜಿ.ಟಿ.ದೇವೇಗೌಡ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎದುರು ಭಾವುಕರಾಗಿ‌ ಹೇಳಿದ್ದಾರೆ. ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ …

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ. ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು …

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ ಅಥವಾ ಇಡಿಯಿಂದ ಅಕ್ರಮದ ತನಿಖೆ ನಡೆಸಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದರು. …

Stay Connected​
error: Content is protected !!