Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ನವದೆಹಲಿ: ದಕ್ಷಿಣ ಭಾರತದಲ್ಲೂ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು ಶೀಘ್ರವೇ ಆರಂಭವಾಗಲಿದೆ. ಈಗಾಗಲೇ ದೇಶದಲ್ಲಿ ನಾಲ್ಕು ಕಡೆ ವಂದೇ ಭಾರತ್ ಎಕ್ಸ್​ಪ್ರೆಸ್​ …

ಮೂರು ದಿನದ ಉತ್ಸವದಲ್ಲಿ ಗೋವಾ, ಕಲೆ, ಸಂಸ್ಕೃತಿ , ಆಹಾರ, ಇತಿಹಾಸದ ಅನಾವರಣ ಮೈಸೂರು: ನೆರೆಯ ರಾಜ್ಯ ಗೋವಾ ಪೋರ್ಚುಗೀಸರಿಂದ ಮುಕ್ತಿ ಪಡೆದು 60 ವರ್ಷವಾದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಗೋವಾ @ 60ʼ ಸಂಭ್ರಮವನ್ನು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಮೈಸೂರಿನಲ್ಲಿ ಆರಂಭಿಸಿರುವ …

ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ …

 ಮೈಸೂರು : ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್​ ದಾಖಲಿಸಿಕೊಂಡಿದ್ಧಾರೆ. ಹೀಗಾಗಿ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀ …

ಟೆಂಡರ್ ಕರೆದರೂ ಬಾರದ ಏಜೆನ್ಸಿಗಳು; ಕೈ ಚೆಲ್ಲಿ ಕುಳಿತ ಮೈಸೂರು ಮಹಾನಗರಪಾಲಿಕೆ ಬಿ.ಎನ್.ಧನಂಜಯಗೌಡ ಮೈಸೂರು: ಅಧಿಕ ನಿರ್ವಹಣಾ ವೆಚ್ಚ, ನಿರ್ವಹಣೆಗೆ ಮುಂದಾಗದ ಏಜೆನ್ಸಿಗಳು, ಇಪಿ-ಶೌಚಾಲಯಗಳಲ್ಲಿ ಆಗುತ್ತಿದ್ದ ಕಾಯಿನ್‌ಗಳ ಕಳ್ಳತನ ಇವೇ ಮುಂತಾದ ಕಾರಣ ಗಳಿಂದಾಗಿ ಈ-ಶೌಚಾಲಯಗಳ ವ್ಯವಸ್ಥೆ ವೈಫಲ್ಯ ಕಂಡಿದ್ದು, ನಗರದಲ್ಲಿನ …

ಜನಪ್ರತಿನಿಧಿಗಳು,ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಎಂದು ಆರೋಪಿಸಿದ ಪ್ರಜ್ಞಾವಂತ ಮೈಸೂರಿಗರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಾಲ್ಕು ಶತಮಾನಗಳ ಸಂಸ್ಕೃತಿ-ಪರಂಪರೆ ಇತಿಹಾಸ ಹೊಂದಿರುವ ಮೈಸೂರು ದಸರಾಗೆ ವಿಶ್ವ ಸಂಸ್ಥೆಯ ಶೈಕ್ಷಣಿಕ, ವಿಜ್ಞಾನ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ನೀಡುವ ಇನ್ ಟ್ಯಾಂಜಿಬಲ್ ಕಲ್ಚರ್ ಹೆರಿಟೇಜ್(ಸಾಂಸ್ಕೃತಿಕ …

ಮೈಸೂರು: ಬೈಕ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಕೇಬಲ್ ಆಪರೇಟರ್ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ನಂಜನಗೂಡು ತಾಲ್ಲೂಕಿನ ಆಲತ್ತೂರು ಗ್ರಾಮದ ಕೇಬಲ್ ಆಪರೇಟರ್ ಕೇಬಲ್ ಸತೀಶ್(೪೬) ಸಾವನ್ನಪ್ಪಿದವರು. ಬುಧವಾರ ರಾತ್ರಿ ಅಗ್ರಹಾರದ ಉತ್ತಾರದಿಮಠದ ರಸ್ತೆಯಲ್ಲಿ ತಮ್ಮ ಬೈಕ್‌ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ …

ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ; ಅರಣ್ಯಇಲಾಖೆ ೧೭ ಮಂದಿ ವಿರುದ್ಧ ಪ್ರಕರಣ, ಎಲ್ಲರೂ ನಾಪತ್ತೆ ಎಚ್.ಡಿ.ಕೋಟೆ: ಅರಣ್ಯಾಧಿಕಾರಿಗಳ ವಶದಲ್ಲಿ ದೌರ್ಜನ್ಯದಿಂದ ಸಾವನ್ನಪ್ಪಿದ ಗಿರಿಜನ ವ್ಯಕ್ತಿ ಕರಿಯಪ್ಪ ಅವರ ಮರಣೋತ್ತರ ಪರೀಕ್ಷೆ ನ್ಯಾಯಾಧೀಶರ ಸಮ್ಮುಖದಲ್ಲಿ ನೆರವೇರಿದ್ದು, ಸಿಒಡಿ ತನಿಖೆಗೆ ಪ್ರಕರಣ ವರ್ಗಾವಣೆಗೊಂಡಿದೆ. ಗುರುವಾರ …

ಸಂಸದ ಪ್ರತಾಪಸಿಂಹಗೆ ಮುಖಂಡ ಪ್ರದೀಪ್‌ಕುಮಾರ್ ಸಲಹೆ ಮೈಸೂರು: ಟಿಪ್ಪು ರೈಲಿನ ಹೆಸರು ನಾನೇ ಬದಲಿಸಿದ್ದೇನೆ ಎನ್ನುವ ಅಹಂಕಾರದ ಮಾತುಗಳನ್ನು ಆಡುವುದು ಬಿಡಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಎಂ.ಪ್ರದೀಪ್‌ಕುಮಾರ್ ಸಂಸದ ಪ್ರತಾಪಸಿಂಹ ಅವರಿಗೆ ಸಲಹೆ ನೀಡಿದ್ದಾರೆ. ಬಾರ್ ಮುಂದೆ …

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿಗೆ ಪತ್ರ ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಎಸ್‌.ಸತೀಷ್‌ ( ಸಂದೇಶ್‌ ಸ್ವಾಮಿ) ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ …

Stay Connected​
error: Content is protected !!