ಮೈಸೂರು: ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ೩೬ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪೀಡ್ ರೋಲರ್ ಸ್ಕೇಟಿಂಗ್ ೩,೦೦೦ ಮೀಟರ್ ರಿಲೇ ಪಂದ್ಯಾವಳಿಯಲ್ಲಿ ಕರ್ನಾಟಕ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದ ಮೈಸೂರಿನ ಸ್ಕೇಟರ್‌ಗಳಾದ ಡಾ.ವರ್ಷಾ ಪುರಾಣಿಕ್ ಮತ್ತು ರಿಯಾ ಅಚ್ಚಯ್ಯ ಬೆಳ್ಳಿ ಪದಕ ಪಡೆದು …
ಮೈಸೂರು: ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ೩೬ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪೀಡ್ ರೋಲರ್ ಸ್ಕೇಟಿಂಗ್ ೩,೦೦೦ ಮೀಟರ್ ರಿಲೇ ಪಂದ್ಯಾವಳಿಯಲ್ಲಿ ಕರ್ನಾಟಕ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದ ಮೈಸೂರಿನ ಸ್ಕೇಟರ್‌ಗಳಾದ ಡಾ.ವರ್ಷಾ ಪುರಾಣಿಕ್ ಮತ್ತು ರಿಯಾ ಅಚ್ಚಯ್ಯ ಬೆಳ್ಳಿ ಪದಕ ಪಡೆದು …
ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು …
ಮೈಸೂರು : ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಅಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ವಿಮಾನ ನಿಲ್ದಾಣದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ಕೆಲಸದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದಾಗಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರುಗಳಿಗೆ ತಪಾಸಣೆ …
ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕುಮಾರಿ ಖುಷಿ ಹೆಚ್ ರವರು …
ಕುಲಪತಿ, ಕುಲಸಚಿವ ಹುದ್ದೆಗಳೆರಡೂ ಪ್ರಭಾರ ಮೈಸೂರು:ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಕೇಂದ್ರವೆಂದು ಹೆಸರು ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಪತಿಯನ್ನು ನೇಮಿಸುವ ಸಂಬಂಧ ಶೀಘ್ರದಲ್ಲೇ ಸರ್ಚ್ ಕಮಿಟಿ ನೇಮಕ ಮಾಡಲಾಗುತ್ತಿದ್ದು, ಅಕ್ಟೋಬರ್ ಅಂತ್ಯದೊಳಗೆ ಕುಲಪತಿ ಸ್ಥಾನಕ್ಕೆ ಹೊಸಬರನ್ನು ನಿಯೋಜಿಸುವ …
ಸೂಕ್ತ ಸಾಕ್ಷ್ಯಗಳು ಸಿಗದೇ ಪೊಲೀಸರ ತನಿಖಾ ಕಾರ್ಯಕ್ಕೆ ಸವಾಲಾಗಿರುವ ಪ್ರಕರಣಗಳು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಸೂಕ್ತ ರೀತಿಯ ರಕ್ಷಣಾ ವ್ಯವಸ್ಥೆ ಹೊಂದಿಲ್ಲದ ದೇವಾಲಯಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುವ ಖದೀಮರು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರೂ, ಸಿಗುವ ಸಾಕ್ಷ್ಯಗಳ ಆಧಾರದಲ್ಲೇ ತನಿಖೆ ನಡೆಸಿ …
ರಾಧಾಕೃಷ್ಣ ಯಾದವ (ಗೊಲ್ಲ )ಸಂಘದಿಂದ ರಾಷ್ಟ್ರೀಯ ನಾಯಕರಾದ ಮೂಲಯಂ ಸಿಂಗ್ ಯಾದವ್ (ಉ,ಪ್ರ )ಮಾಜಿ ಮುಖ್ಯಮಂತ್ರಿ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು ಚಿತ್ರದಲ್ಲಿ ಅಧ್ಯಕ್ಷರು ಏಸ್, ಕೆ, ಯಾದವ್, ಕಾರ್ಯದರ್ಶಿ, ಆರ್ ಅರುಣ್, ಪದಾಧಿಕಾರಿಗಳು, ಜಗ್ಗಿ, ಮೋಹನ್, ವಿಶ್ವ, ದಯಾನಂದ, ಯೋಗೇಂದ್ರ ಉಪಸ್ಥಿತರಿದ್ದರು
ಆಂದೋಲನ ವಿಶೇಷ ಮೈಸೂರು: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೇಹಕ್ಷಮತೆಗೆ ಹಸರಾದವರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಹುಲ್ ಗಾಂಧಿ ನುರಿತ ಈಜುಪಟುವು ಹೌದು. ಪ್ರತಿದಿನ ಜಿಮ್ಗೆ ಹೋಗಿ ವರ್ಕೌಟ್ …
ಮೈಸೂರು: ಪಡುವಾರಹಳ್ಳಿಯ ಸಿಗ್ನಲ್ ಬಳಿ ಇರುವ ಬಿಜಿಎಸ್ ವಿದ್ಯಾರ್ಥಿನಿಲಯದ ಕೋಣೆಯಲ್ಲಿ ವಿದ್ಯಾರ್ಥಿಯೊಬ್ಬರು ಸಾವಿಗೆ ಮಾಡಿಕೊಂಡಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ದೀಕ್ಷಿತ್(೧೭) ಆತ್ಮಹತ್ಯೆಗೆ ಶರಣಾದವರು. ಇವರು ಕುವೆಂಪುನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಸಂಜೆ ಹಾಸ್ಟೆಲ್ನ ಕೋಣೆಯಲ್ಲಿ …
ಮೈಸೂರು : ಹೆಚ್ ಡಿ ಕೋಟೆಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಜೇನುಕುರುಬ ಸಮುದಾಯಕ್ಕೆ ಸೇರಿದ ಕರಿಯಪ್ಪ ಎಂಬ ವ್ಯಕ್ತಿಯೇ ಸಾವಿಗೀಡಾದವರು.ಇವರು ಜಿಂಕೆ ಮಾಂಸವನ್ನು ಮಾರಾಟ ಮಾಡಿದರೆಂದ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಈತ ಬಂಧನಕ್ಕೊಳಗಾಗಿದ್ದ ಸಂದರ್ಭದಲ್ಲೇ ಸಾವಿಗೀಡಾಗಿದ್ದರಿಂದ ಸಾವಿನ …