Mysore
21
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು  : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿರುವುದಾಗಿ ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ …

ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು. ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ …

ಮೈಸೂರು :  ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಿರೀಕ್ಷಿತ ಕಟ್ಟಡ ಕುಸಿದ ಸ್ಥಳಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ಮೂಲೆಯ ಭಾಗವೊಂದು ಕುಸಿದಿರುವ ಕುರಿತು ಪ್ರಾಂಶುಪಾಲರು …

ಮೈಸೂರು : ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಯಾಗಿದ್ದ ರಾಜೇಂದ್ರ ಅವರನ್ನು ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಇದ್ದಂತಹ ಡಿಸಿ ಡಾ. ಬಗಾದಿ ಗೌತಮ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ …

ಮೈಸೂರು: ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸರಣಿ ಅವಘಡಗಳು ಸಂಭವಿಸಿದ್ದು, ದಸರೆ ವೇಳೆ ಡಾಂಬರೀಕರಣದ ಭಾಗ್ಯ ಕಂಡ ರಸ್ತೆಗಳು ಮತ್ತೆ ಗುಂಡಿ ಬಿದ್ದು ನಿಜ ರೂಪ ತೋರಿಸುತ್ತಿವೆ. ಸತತ ಮಳೆಗೆ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ, ನಗರದ …

ನಂಜನಗೂಡು: ಸತತವಾಗಿ  ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ  ಅಕ್ಷರಶಃ  ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ. ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ …

ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು  ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ  ಯಶಸ್ವಿಯಾಗಿದ್ದಾರೆ. ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ …

ಭಾರೀ ಮಳೆಯಿಂದ ನಗರದಲ್ಲಿ 106 ವರ್ಷಗಳ ಮತ್ತೊಂದು ಪಾರಂಪರಿಕ ಕಟ್ಟಡಕ್ಕೆ ಧಕ್ಕೆ, ಮೈಸೂರು: ಸಾಂಸ್ಕೃತಿಕ ನಗರದ ಆಕರ್ಷಣೆಯಾದ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ ನಗರ ಇನ್ನೊಂದು ಪಾರಂಪರಿಕ ಕಟ್ಟಡ ಶುಕ್ರವಾರ ಬೆಳಿಗ್ಗೆ ಕುಸಿದ್ದು ಬಿದ್ದಿದೆ. ನಗರದ ಜೆಎಲ್ ಬಿ …

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ …

ಜನ ಸಂಚಾರಕ್ಕೆ ಅಡಚಣೆ, ನಿರ್ವಹಣೆ ಮರೆತು ಕುಳಿತ ಲೋಕೋಪಯೋಗಿ ಇಲಾಖೆ ಪ್ರಶಾಂತ್ ಎಸ್ ಮೈಸೂರು. ಮೈಸೂರು: ಎರಡು ದಶಕದ ಹಿಂದೆ ರೂಪುಗೊಂಡ ಮೈಸೂರು- ಹ್ಯಾಂಡ್‌ಪೋಸ್ಟ್- ಮಾನಂದವಾಡಿ ರಾಜ್ಯ ಹೆದ್ದಾರಿ ನಿರ್ವಹಣೆ ಕೊರತಯಿಂದ ಹಾಳಾಗಿದ್ದು, ಜನ ತೊಂದರೆ ನಡುವೆ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. …

Stay Connected​
error: Content is protected !!