Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೇಟಾ) ಇಂಡಿಯಾದ ವತಿಯಿಂದ ದಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ದೂರು ದಾಖಲಾಗಿದೆ. ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ(ಎಡಬ್ಲ್ಯೂಬಿಐ)ದಲ್ಲಿ ನೋಂದಾಯಿಸದ ಸರ್ಕಸ್ ಆಟಗಳನ್ನು ಪ್ರದರ್ಶಿಸಲು ನಾಯಿಗಳು ಮತ್ತು ಪಕ್ಷಿಗಳನ್ನು ಬಳಸಲಾಗುತ್ತಿದೆ ಎಂದು …

ಮೈಸೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ಪ್ರವಾಸಿಗರು, ಜನ ಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯ ವೀಕ್ಷಣೆಗೆ ಅನುಕೂಲವಾಗುವಂತೆ ಅ.11ರಂದು ಮಂಗಳವಾರ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ …

ಮೈಸೂರು : ಮೈಸೂರಿಗರಿಗೆ ಮತ್ತು ಮೈಸೂರಿಗೆ ಬರುವ ಪ್ರವಾಸಿಗರಿಗೆ ಇನ್ನೆರಡು ದಿನ ನಗರದ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಅವಕಾಶ ನೀಡುವ ಕಲ್ಪಿಸುವ ಮೂಲಕ ಸೆಸ್ಕಾಂ ಸಿಹಿ ನೀಡಿದೆ. ದಸರಾ ಮಹೋತ್ಸವದ ಪ್ರಯುಕ್ತ ನಗರದಲ್ಲಿ ಮಾಡಲಾಗಿದ್ದ ವಿದ್ಯುತ್ ದೀಪಾಲಂಕಾರ ಉತ್ತಮ ಪ್ರತಿಕ್ರಿಯೆ ಮತ್ತು …

ಮೈಸೂರು : ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ 90ನೇ ವರ್ಷದ ಜನ್ಮದಿನದ ಪ್ರಯುಕ್ತ ಅ.17 ರಂದು ಸಂಜೆ 6.15 ಕ್ಕೆ  ನಗರ ಸರಸ್ವತಿಪುರಂನಲ್ಲಿರುವ ಜೆ ಎಸ್‌ ಎಸ್‌ ಮಹಿಳಾ ಕಾಲೇಜಿನಲ್ಲಿ ಹುಟ್ಡುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಶ್ರೀ ಶಿವರಾತ್ರಿ …

ಮೈಸೂರು : ವಿಜಯನಗರ ೩ನೇ ಹಂತದ 'ಸಿ' ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ. ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ …

ಮೈಸೂರು :  ಮೈಸೂರು ರೈಲ್ವೆ ನಿಲ್ದಾಣಕ್ಕೆ ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ಹೆಸರನ್ನು ನಾಮಕರಣ ಮಾಡಲು ಮನವಿ. ಮೈಸೂರಿನ ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಲಾಯಿತು. ಡಿ. …

ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ. ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ ಕಾಯಿಲೆ ಹರಡದಂತೆ ತಡೆಯಲು ಈಗಾಗಲೇ 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 25 …

ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ ಅವರು 150 ಕೋಟಿ ರೂ. ಹಾಗೂ ಎಲ್‌.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ …

ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್‌ ಆರ್‌. ಮಂಜುನಾಥ್‌ ಅವರು ಎಟಿಎಸ್‌ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್‌ ಫಾಂಟ್‌ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್‌ ಡಿಸೈನರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ …

ಮೈಸೂರು :  ಕವಯತ್ರಿ ಲೇಖಕಿ ಚಂಪಾ ಶಿವಣ್ಣ ಅವರು ರಚಿಸಿರುವ ಭಾವಗೀತೆಗಳ ಅಡಕ ಮುದ್ರಿಕೆ ಲೋಕಾರ್ಪಣೆ ಸಮಾರಂಭವನ್ನು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಕಲಾ ಕೂಟದ ಸಂಯುಕ್ತ ಆಶ್ರಯದಲ್ಲಿ ವಿಜಯನಗರದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿತ್ತು …

Stay Connected​
error: Content is protected !!