Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಚಿರಂಜೀವಿ ಹುಲ್ಲಹಳ್ಳಿ ಆಂದೋಲನ ಸಂದರ್ಶನ : ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ಮೈಸೂರು: ‘ಆಂದೋಲನ’ ದಿನ ಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಂ.ಚಂದ್ರಶೇಖರ್ ರೈತರ ಸಮಸ್ಯೆಗಳ ಪರಿಹಾರ ಮತ್ತು ಇಲಾಖೆಯಲ್ಲಿನ ಸವಲತ್ತುಗಳು ಮತ್ತು ಸೌಲಭ್ಯಗಳನ್ನು ದೊರೆಕಿಸುವ ಕಾರ್ಯಕ್ರಮಗಳನ್ನು …

ಪೊಲೀಸ್ ಠಾಣೆಯಲ್ಲಿ ತನ್ನ ಜನ್ಮದಿನ ಆಚರಿಸಿಕೊಳ್ಳಬೇಕೆಂದು ಬಯಸಿದ ಐದು ವರ್ಷದ ಮಗುವಿನ ಆಸೆಯನ್ನು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈಡೇರಿಸಲಾಯಿತು. ಐದನೇ ವರ್ಷದ ಹುಟ್ಟುಹಬ್ಬವನ್ನು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಜತೆಗೂಡಿ ಕೇಕ್ ಕಟ್ ಮಾಡಿ ಮಗು ಆಚರಿಸಿಕೊಂಡು ಸಂಭ್ರಮಿಸಿದರೆ, ಮಗುವಿನ ಬಯಕೆ …

ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ. ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ …

ಮೈಸೂರಿಗೆ ಹರಿದುಬರುತ್ತಿರುವ ಹೊರ ರಾಜ್ಯಗಳ ಪ್ರವಾಸಿಗರು * ದೀಪಾಲಂಕಾರ ಸೊಬಗು ಸವಿಯಲು ಸಂಜೆ ವೇಳೆ ಜನವೋ ಜನ ಕೆ.ಬಿ.ರಮೇಶನಾಯಕ ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹಿನ್ನಡೆ ಅನುಭವಿಸಿದ್ದ ಪ್ರವಾಸೋದ್ಯಮಕ್ಕೆ ಈ ಬಾರಿಯ ದಸರಾ ಮಹೋತ್ಸವ ಭರ್ಜರಿ ಟಾನಿಕ್ ನೀಡಿ …

ಹೊಸ ವಿಷಯಗಳು, ಸಂಶೋಧನೆಗೆ ಅನುಕೂಲ ಸಾಧ್ಯತೆ: ದಿಢೀರ್ ನಿರ್ಧಾರದಿಂದ ಕಟ್ಟುವ ಪ್ರಕ್ರಿಯೆ ವಿಳಂಬ ಎಂಬ ಅಭಿಪ್ರಾಯ ಮೈಸೂರು: ಬೆಂಗಳೂರು ಕೇಂದ್ರಿತ ವಿವಿಯನ್ನು ನಾಲ್ಕು ವಿಶ್ವವಿದ್ಯಾನಿಲಯಗಳಾಗಿ ವಿಂಗಡಿಸಿದ್ದ ಸರ್ಕಾರ, ಶತಮಾನದ ಹಿನ್ನೆಲೆಯ ಮೈಸೂರು ವಿಶ್ವವಿದ್ಯಾನಿಲಯವನ್ನೂ ವಿಭಜಿಸಿದೆ. ಈ ಮೂಲಕ ಉನ್ನತ ಶಿಕ್ಷಣ ಸುಲಭವಾಗಿ …

ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್‌ (Tipu Express) ಹೆಸರು ಈಗ ಒಡೆಯರ್‌ ಎಕ್ಸ್‌ ಪ್ರೆಸ್ ಆಗಿ ಬದಲಾಗಿದೆ. ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. …

ಮೈಸೂರು: ಮೈಸೂರಿನಲ್ಲಿರುವ ನಿರಂಜನ ಮಠಕ್ಕೆ ಸೇರಿರುವ ಒಂದು ಚದರ ಅಡಿ ಜಾಗಕ್ಕೆ ಕುತ್ತು ಬಂದರೆ, ರಾಜ್ಯದ ೧ಲಕ್ಷದ ೯೨ ಸಾವಿರದ ೮೦೦ ಚದರ ಕಿ.ಮೀ. ಆಡಳಿತವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೃ ಶಂಕರ ಮಹದೇವ …

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗಕ್ಕೆ ಮೀಸಲು ಹೆಚ್ಚಿಸುವ ಸರಕಾರದ ನಿರ್ಧಾರ ಈ ಸಮುದಾಯದಲ್ಲಿ ಹರ್ಷ ಮೂಡಿಸಿದೆ. ಭಾನುವಾರ ಮೈಸೂರಿನ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಈ ಸಂತಸ ಸ್ಪಷ್ಟವಾಗಿ ಕಾಣುತ್ತಿತ್ತು. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ರವರು ಉದ್ಘಾಟಿಸಿದರು. ಮೈಸೂರು ವಿವಿ ರಾಜ್ಯಶಾಸ್ತ್ರ …

ಮೈಸೂರು : ಸುತ್ತೂರು ಮಠಕ್ಕೆ ಇಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ಉಪಾಧ್ಯಕ್ಷರಾದ ಶಂಕರ ಬಿದರಿಯವರು ಭೇಟಿ ನೀಡಿ ಶ್ರೀಗಳ ಆರ್ಶೀವಾದವನ್ನು ಪಡೆದರು. ಈ ಸಂದರ್ಭದಲ್ಲಿ ಮಹಾಸಭೆಯ ಪದಾಧಿಕಾರಿಗಳಾದ ವರುಣಾ ಮಹೇಶ್,ಹಂದನಹಳ್ಳಿ ಸೋಮಶೇಖರ, …

Stay Connected​
error: Content is protected !!