Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ದಸರಾ ಕ್ರೀಡಾಕೂಟದಲ್ಲಿ ಅವ್ಯವಸ್ಥೆ ಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಕೂಡಲೇ ವರದಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಅವರಿಗೆ ನೋಟಿಸ್ …

ಮೈಸೂರು: 'ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ' ಎಂಬ ಮಾತಿನಂತೆ ದಸರಾ ಮುಗಿದರೂ 'ಸಾಂಸ್ಕೃತಿಕ ನಗರಿ'ಗೆ ಬರುವ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದಸರಾ ಬಳಿಕವೂ ಮೈಸೂರಿನತ್ತ ಪ್ರವಾಸಿಗರ ದಂಡು ಹರಿದು ಬಂದಿದ್ದು, ಎಲ್ಲಾ ಕಡೆ ಟ್ರಾಫಿಕ್‌ ಜಾಮ್‌ ಆಗಿ ವಾಹನ …

ಜಿಲ್ಲಾಡಳಿತದಿಂದ ಪೂಜೆ ಸಲ್ಲಿಸಿ ಸಾಂಪ್ರದಾಯಿಕ ಬೀಳ್ಕೊಡುಗೆ  ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕಾಗಿ ಕಾಡಿನಿಂದ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಸಾಂಸ್ಕೃತಿಕ ನಗರಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಫ್ಟನ್ ಅಭಿಮನ್ಯು ನೇತೃತ್ವದ ಆನೆಗಳು ಜಂಬೂ ಸವಾರಿ ಯಶಸ್ವಿಗೊಳಿಸಿದ ಖುಷಿಯಲ್ಲಿ ಒಲ್ಲದ ಮನಸ್ಸಿನಿಂದಲೇ …

ಮೈಸೂರು  : ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ಸ್ವಂತ ಹಣ ಖರ್ಚು ಮಾಡುವುದನ್ನು ಕಡಿಮೆ ಮಾಡುವುದು ಹಾಗೂ ದ್ವಿತೀಯ, ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ, ಪ್ರಾಥಮಿಕ ಆರೋಗ್ಯ ಸೇವೆ ವಿಕೇಂದ್ರಿಕರಣ, ಸಾಂಕ್ರಾಮಿಕ ಕಾಯಿಲೆಗಳ ಕಣ್ಗಾವಲು ವ್ಯವಸ್ಥೆ ಬಲಪಡಿಸುವ ಮೂಲಕ …

ಬೆಂಗಳೂರು- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ. https://twitter.com/narendramodi/status/1577946628316856322?t=vxUAHmQFjAyCDVprjFwBrg&s=08 ಮೈಸೂರು ದಸರಾ ಅದ್ಭುತವಾಗಿದೆ. ಮೈಸೂರಿನ ಸಂಸ್ಕೃತಿ ಪರಂಪರೆಯನ್ನು ಜನ ರಕ್ಷಣೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ. 2022 ರ …

ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿತ್ತು.  ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಟಿಕೆಟ್ ಕೌಂಟರ್ …

ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ  ಸಂಜೆ ನಡೆದ ಜಂಬೂ ಸವಾರಿ, ಮತ್ತು  ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ ವಿದಾಯ ಹೇಳಲಾಗಿದೆ. ಈ ಬಾರಿಯ ದಸರೆಯ ಸೊಬಗನ್ನು ಪ್ರಧಾನಿ ನರೇಂದ್ರ ಮೋದಿ ಕೂಡ …

ಮೈಸೂರು: ರಾಜಕಾರಣಿಗಳ ತಾಳಕ್ಕೆ ಕುಣಿದ ಜಿಲ್ಲಾಡಳಿತ ೨೦೨೨ರ ದಸರಾ ಮಹೋತ್ಸವದ ಘನತೆಯನ್ನು ಕುಗ್ಗಿಸಿರುವುದು ನಾಚಿಕೆಗೇಡಿನ ಸಂಗತಿ. ಐತಿಹಾಸಿಕ ಹಿನ್ನೆಲೆ ಹೊಂದಿರುವ ದಸರಾ ಮಹೋತ್ಸವ ಈ ಹಿಂದಿನ ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಗಂಭೀರತೆ ಪಡೆದುಕೊಂಡಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಕರೋನಾ ಕಾರಣಕ್ಕಾಗಿ …

ಮೈಸೂರು: ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಇಂದು ಮಧ್ಯಾಹ್ನ ಸೆಂಟ್ ಫಿಲೋಮಿನ ಚಚ್೯ ಬಳಿಯ ಸತ್ಯನಾರಾಯಣ ದೇವಸ್ಥಾನ ದ ಬಳಿ ಸಿಕ್ಕಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.  ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) …

 ಮೈಸೂರು ; ದಸರಾ ಮಹೋತ್ಸವ ಮುಗಿದ ಬೆನ್ನಲ್ಲೇ ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಜನರು ಮುಗಿಬಿದ್ದಿದ್ದಾರೆ. ಜಂಬೂ ಸವಾರಿ ನೋಡಲು ಮೈಸೂರಿಗೆ ಆಗಮಿಸಿದ್ದ ಜನರು ಇಂದು ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ವಿಶೇಷ ಪ್ರವೇಶ, …

Stay Connected​
error: Content is protected !!