Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದೆ. ದಸರಾ ಮುಗಿದ ಬೆನ್ನಲ್ಲೇ ಅರಮನೆ ಆವರಣ ಬಿಕೋ ಎನ್ನುತ್ತಿದೆ. ಅಂಬಾವಿಲಾಸ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಬಂದಿದ್ದವರು ಎಸೆದಿದ್ದ ತ್ಯಾಜ್ಯವನ್ನು ಸಿಬ್ಬಂದಿ ತೆರವುಗೊಳಿಸುವುದರಲ್ಲಿ ನಿರತರಾಗಿದ್ದಾರೆ. ನಾಳೆ ತನ್ನ …

ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ ಸಾಗಿದೆ. ನಾಡಹಬ್ಬದಲ್ಲಿ ಅಳಿಲು ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ, …

ಹನಗೋಡು: ಆನೆಚೌಕೂರು ವಲುಂದ ಮತ್ತಿಗೋಡು ಆನೆ ಶಿಬಿರದಲ್ಲಿರುವ ಗಣೇಶ, ಸೂರ್ಯ, ಮಣಿಕಂಠ, ಬಲರಾಮ, ಮಹಾರಾಷ್ಟ್ರದ ಸಾಕಾನೆ ಭೀವಾ ಸೇರಿದಂತೆ ಅರಣ್ಯ ಇಲಾಖೆಯ ಸಫಾರಿ ಹಾಗೂ ಗಸ್ತು ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಸಾಕಾನೆಗಳಿಗೆ ಕಬ್ಬು, ಬಾಳೆಹಣ್ಣು, ತೆಂಗಿನ ಕಾಯಿಯ ಫಲಾತಾಂಬೂಲ …

ಹನಗೋಡು: ಹಾಡಹಗಲೇ ಮನೆ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿರುವ ಘಟನೆ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಹಳೆವಾರಂಚಿ ಗ್ರಾಮದ ರವಿ ಎಂಬವರ ಮನೆ ಪಕ್ಕದಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ಕಾಣಿಸಿಕೊಂಡಿದ್ದು, ರವಿಯವರ ಪತ್ನಿ ಕವಿತಾ ಎಂಬವರು ಮನೆ ಮುಂದಿನ …

ಪಂಜಿನ ಕವಾಯತು ಮೈದಾನದಲ್ಲಿ ಆಕರ್ಷಿಸಿದ ಡ್ರೋನ್ ಶೋ, ಟೆಂಟ್ ಪೆಗ್ಗಿಂಗ್ ಮೈಸೂರು: ಮೈ ಜುಮ್ಮೆನಿಸುವಂತೆ ಮಾಡಿದ ಆಕರ್ಷಕ ಡ್ರೋನ್ ಶೋ, ದೇಶಪ್ರೇಮ ಉಕ್ಕಿಹರಿಸಿದ ಪಥಸಂಚಲನ, ಮನಸ್ಸಿಗೆ ಮುದ ನೀಡಿದ ನೃತ್ಯ ಪ್ರದರ್ಶನ, ಬೆಂಕಿಯೊಂದಿಗಿನ ಸರಸ, ಸೌಂಡ್ ಅಂಡ್ ಲೈಟ್ ಬೆಳಕಿನ ಚಿತ್ತಾರ... …

ಮೈಸೂರು : ಸರಕಾರದ 108 ಆಂಬ್ಯುಲೆನ್ಸ್ ಗಳನ್ನು ನಿರ್ವಹಿಸುವುದು ಕಷ್ಟವಲ್ಲ. ಏಕೆಂದರೆ ಅವುಗಳ ಬಗ್ಗೆ ಮೊದಲೇ ಮಾಹಿತಿ ಸಿಗುವುದರಿಂದ ಸುಲಭವಾಗಿ ದಾರಿ ಮಾಡಿಕೊಡಬಹುದು. ಆದರೆ ಖಾಸಗಿ ಆಂಬ್ಯುಲೆನ್ಸ್ ಗಳಲ್ಲಿ ರೋಗಿ ಇದ್ದರೂ, ಇರದಿದ್ದರೂ ದಾರಿ ಮಾಡಿಕೊಡಬೇಕಾಗಿರುವುದರಿಂದ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ, ಮೈಸೂರು …

ಮೈಸೂರು: ಜಂಬೂಸವಾರಿ ವೀಕ್ಷಣೆಗೆ ಅರಮನೆ ಒಳಗೆ ಪ್ರವೇಶಿಸಲು ವಿವಿಧ ಪಾಸ್‌ಗಳನ್ನು ಹಿಡಿದು ಬಂದಿದ್ದ ಸಾರ್ವಜನಿಕರು,ಈ ವರ್ಷವೂ ಯಾವ ಗೇಟ್‌ಗಳನ್ನು ಪ್ರವೇಶಿಸಬೇಕೆಂದು ಗೊತ್ತಾಗದೆ ಪರದಾಡಿದರು. ಅರಮನೆಯ ಕರಿಕಲ್ಲು ತೊಟ್ಟಿಹಾಗೂ ಜಯ ಮಾರ್ತಾಂಡ ಗೇಟ್‌ಗಳಲ್ಲಿ ಪಾಸ್‌ಗಳನ್ನು ತಂದ ಸಾರ್ವಜನಿಕರಿಗೆ ಬಿಡಲಾಗುತ್ತಿತ್ತು. ಇದಲ್ಲದೆ ಕರಿಕಲ್ಲು ತೊಟ್ಟಿಗೇಟ್‌ನಲ್ಲಿ …

ಜಂಬೂ ಸವಾರಿಯಲ್ಲಿ 70ಕ್ಕೂ ಹೆಚ್ಚು ಕಲಾ ಪ್ರಕಾರಗಳ ವೈಭವ ಪ್ರದರ್ಶನ ಮೈಸೂರು:ನಾನಾ ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಹಿಂದಿನಿಂದಲೂ ವೇದಿಕೆಯಾಗಿರುವ ಮೈಸೂರು ದಸರೆ ಜಂಬೂ ಸವಾರಿಯಲ್ಲಿ ಈ ಬಾರಿ ರಾಜ್ಯ ಮಟ್ಟದ ಮಾತ್ರವಲ್ಲ ರಾಷ್ಟ್ರಮಟ್ಟದ ಹಲವು ಕಲಾವೈಭವ ಅನಾವರಣಗೊಂಡಿತು. ಕೊರೊನಾ ಕಾರಣದಿಂದ ಕಳೆದ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) ಅವರ ತಂದೆ ಪ್ರೊ. ಎಸ್.ಎ.ಶ್ರೀಮಂಧರಕುಮಾರ್ ನಾಪತ್ತೆಯಾಗಿದ್ದಾರೆ. ಅವರು ಮಂಗಳವಾರ ಸಂಜೆ ಏಳರ ನಂತರ ಲಿಂಗಾಬುಧಿ ಬಾಟನಿಕಲ್ ಗಾರ್ಡನ್ ನಿಂದ ಕಾಣೆಯಾಗಿದ್ದಾರೆ. ಅವರಿಗೆ 95 ವಯಸ್ಸು.‌ …

ಮೈಸೂರು :ಪ್ರತಿ ಕ್ಷಣವೂ ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ನೆನಪು ಮಾಡಿಕೊಳ್ಳುತ್ತಾರೆ. ಜಂಬೂ ಸವಾರಿ ಸಮಯದಲ್ಲೂ ಅದು ಸಾಬೀತಾಗಿದೆ. ಅದ್ದೂರಿಯಾಗಿ ದಸರಾ  ಹಬ್ಬವನ್ನು ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಜಂಬೂ ಸವಾರಿಯ ಸಡಗರ ಕಳೆಗಟ್ಟಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಈ …

Stay Connected​
error: Content is protected !!