ನಂಜನಗೂಡು : ದರೋಡೆ ಸ್ಕೆಚ್ ರೂಪಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿ ಕೊಲೆ ಯತ್ನಕ್ಕೆ ಒಳಗಾಗಿದ್ದ ಪತಿ ರಾಜೇಂದ್ರ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವೀಗಿಡಾಗಿದ್ದಾನೆ. ೨೦ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಇಂದು ಸಾವೀಗಿಡಾಡದರು. ಪತಿರಾಜೇಂದ್ರನ …
ನಂಜನಗೂಡು : ದರೋಡೆ ಸ್ಕೆಚ್ ರೂಪಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿ ಕೊಲೆ ಯತ್ನಕ್ಕೆ ಒಳಗಾಗಿದ್ದ ಪತಿ ರಾಜೇಂದ್ರ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವೀಗಿಡಾಗಿದ್ದಾನೆ. ೨೦ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಇಂದು ಸಾವೀಗಿಡಾಡದರು. ಪತಿರಾಜೇಂದ್ರನ …
ನಂಜನಗೂಡು: ಕೌಟುಂಬಿಕ ಕಲಹ ಪತಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆ ಬಳಿ ನಡೆದಿದೆ. ರಾಜೇಂದ್ರ ಕೊಲೆಯಾದ ವ್ಯಕ್ತಿಯಾಗಿದ್ದು, ಸಂಗೀತಾ ಪತಿಯನ್ನೇ ಕೊಲೆ ಮಾಡಿದ ಪತ್ನಿಯಾಗಿದ್ದಾಳೆ. ಸದ್ಯ ಸಂಗೀತಾ ಹಾಗೂ ಗ್ಯಾಂಗನ್ನು ಬಂಧಿಸಲಾಗಿದ್ದು, ಮಾಡಿದ ತಪ್ಪನ್ನು ಆಕೆ …
ಮೈಸೂರು: ಕಾಡಂಚಿನ ಭಾಗಗಳಲ್ಲಿ ಹುಲಿ ದಾಳಿಯಿಂದ ಬೆಚ್ಚಿ ಬಿದ್ದಿರುವ ರೈತರು ಹಾಗೂ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಹೊಸ ಭರವಸೆ ನೀಡಿದೆ. ಫೇಸ್ ಮಾಸ್ಕ್ ಧರಿಸಿದರೆ ಹುಲಿ ದಾಳಿ ಮಾಡಲು ಕನ್‌ಫ್ಯೂಸ್ ಆಗಲಿದೆ ಎಂದು ಅರಣ್ಯ ಇಲಾಖೆ ಲೆಕ್ಕಾಚಾರವಾಗಿದ್ದು, ಹುಲಿಯು ಹಿಂಬದಿಯಿಂದ ಜನರ …
ನಂಜನಗೂಡು : ತಾಲ್ಲೂಕಿನ ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ. ರಾತ್ರಿ 11:30 ಸಮಯದಲ್ಲಿ ಚಿಲಕಹಳ್ಳಿ ಗ್ರಾಮದ ಬಳಿ ಹುಲಿಮರಿ ಕಾಣಿಸಿಕೊಂಡಿದೆ ಎಂಬ ಮಾಹಿತಿ …
ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..! ಮಕ್ಕಳಿಲ್ಲದ ತಿಮ್ಮಕ್ಕ 8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೃಹತ್ ಮರಗಳನ್ನಾಗಿ …
ಮೈಸೂರು : ಐಸ್ ಕ್ರೀಂ ಚಪ್ಪರಿಸುತ್ತಾ, ಗುಡ್ಡೆ ಹಾಕಿದ್ದ ಕಡಲೇಕಾಯಿಯನ್ನು ಬೊಗಸೆಯಲ್ಲಿ ತುಂಬಿಕೊಳ್ಳುತ್ತಾ, ಚಾಕೋಲೇಟನ್ನು ಜೇಬಿಗಿಳಿಸುತ್ತಾ, ಸೌತೇಕಾಯಿ ರುಚಿ ನೋಡುತ್ತಲೇ ಮಕ್ಕಳು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು. ಹಾಡಿನ ಸದ್ದಿಗೆ ಹೆಜ್ಜೆ ಹಾಕಿ ನಲಿದರು. ಇದರ ಜೊತೆಗೆ ಕಿತ್ತಳೆ, ಬಾಳೆಹಣ್ಣು, ಮಜ್ಜಿಗೆ ರುಚಿಯನ್ನು …
ಮೈಸೂರು : ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್‌ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಅಸೆಸರ್ ವಿಶಾಂತ್ ಯಾದವ್ ಬೆರಳುಗಳನ್ನ ಕಳೆದುಕೊಂಡವರು. …
ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು …
ಎಚ್.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಾಲ್ಲೋಕಿನ ಮೇಟಿಕುಪ್ಪೆ ಗ್ರಾಮದ …
ಹುಣಸೂರು : ತಾಲೂಕಿನ ಚಿಕ್ಕಾಡಿಗನಹಳ್ಳಿಯ ಸುತ್ತಮುತ್ತ ಆಗಾಗ ರೈತರಿಗೆ ಕಾಣಿಸಿಕೊಂಡು ಭೀತಿ ಹುಟ್ಟಿಸಿದ್ದ ಹುಲಿ ಮರಿ ಸೆರೆಯಾಗಿದೆ. ಗ್ರಾಮದಲ್ಲಿ ಆಗಾಗ ತಾಯಿ ಹುಲಿ ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. …