Mysore
36
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಅಧಿಕೃತ ದಾಖಲೆ ಸಲ್ಲಿಸಲು ದೂರುದಾರರಿಗೆ ನ್ಯಾಯಾಲಯ ಸೂಚನೆ ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರನ ಪ್ರತಿಮೆ ಪೂಜೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರತಿಮೆ ಪೂಜೆ ಅವಕಾಶಕ್ಕೆ ಹೈಕೋರ್ಟ್ ನಿರಾಕರಿಸಿದೆ.ದಸರಾ ಹಬ್ಬದ ವೇಳೆ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ …

ಮೈಸೂರು: ಮಕ್ಕಳು ಸೇರಿದಂತೆ ಎಲ್ಲ ವೋಂಮಾನದವರಿಗೂ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ, ಆದರೆ ಮಕ್ಕಳಲ್ಲಿ ಕ್ಯಾನ್ಸರ್ ಬರುವುದು ಅಪರೂಪವಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು. ಪ್ರತಿ ವರ್ಷ ವಿಶ್ವದಾದ್ಯಂತ ಸುಮಾರು ೩ ಲಕ್ಷ ಮಕ್ಕಳಲ್ಲಿ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎಂದು ಭಾರತ್ ಆಸ್ಪತ್ರೆ …

ನವರಾತ್ರಿ ಪ್ರಯುಕ್ತ ಅರಮನೆಯಲ್ಲಿ ಹಲವು ಧಾರ್ಮಿಕ ಕಾರ್ಯ; ಯದುವೀರ್‌ಗೆ ೮ನೇ ವರ್ಷದ ದರ್ಬಾರ್ ಸಂಭ್ರಮ ಕೆ.ಬಿ.ರಮೇಶನಾಯಕ ಮೈಸೂರು: ಯದುವಂಶದವರು ಅರಮನೆಯಲ್ಲಿ ಶರನ್ನವರಾತ್ರಿಯ ವೇಳೆ ನಡೆಸಿಕೊಂಡು ಬಂದಿರುವ ಖಾಸಗಿ ದರ್ಬಾರ್‌ಗೆ ಅರಮನೆ ಸಜ್ಜಾಗಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಇದು ಎಂಟನೇ …

ಪಾಯಿಂಟ್ ಕುಸ್ತಿ, ಪಂಜ ಕುಸ್ತಿ ಪಂದ್ಯಾವಳಿ ಆಯೋಜನೆ ಮೈಸೂರು: ಸೆ.೨೬ರಿಂದ ಅ.೨ರವರೆಗೆ ದಸರಾ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ದಸರಾ ಕಂಠೀರವ, ದಸರಾ ಕೇಸರಿ, ದಸರಾ ಕಿಶೋರಿ, ದಸರಾ ಕುಮಾರ್, ದಸರಾ ಕಿಶೋರ ಪ್ರಶಸ್ತಿಗಳಿಗೆ ಪಾಯಿಂಟ್ ಕುಸ್ತಿಗಳನ್ನು ನಡೆಸಲಾಗುತ್ತದೆ ಎಂದು ದಸರಾ ಕುಸ್ತಿ …

ಮೈಸೂರು: ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಸಭೆಯು ಅಧ್ಯಕ್ಷರಾದ ಸುನಂದ ರಾಜ್ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆಸಲಾಯಿತು. ಸೆ.೨೭ರಿಂದ ಅ.೧ರವರೆಗೆ ಜೆ.ಕೆ. ಮೈದಾನದಲ್ಲಿ ನಡೆಯುವ ಮಹಿಳಾ ದಸರಾ ಹಾಗೂ ಸೆ.೨೯ ಮತ್ತು ಸೆ.೩೦ರವರೆಗೆ ಜಗನ್ಮೋಹನ ಅರಮನೆಯಲ್ಲಿ ನಡೆಯುವ ಮಕ್ಕಳ ದಸರಾ …

ಮೈಸೂರು: ವಿಶ್ವವಿಖ್ಯಾತ ದಸರಾ ಪ್ರಯುಕ್ತ ೯ ದಿನಗಳ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಂಭ್ರಮಕ್ಕೆ ಸಡಗರದ ತೆರೆ ಬಿದ್ದಿತ್ತು. ಸಂಭ್ರಮದ ಅಂತಿಮ ದಿನವಾದ ಶನಿವಾರ ಇಡೀ ಆವರಣ ಯುವ ಸಮುದಾಯದಿಂದ ಭರ್ತಿಯಾಗಿತ್ತು. ಪ್ರತಿಯೊಂದು ತಂಡದ ನೃತ್ಯವನ್ನು ಪ್ರೇಕ್ಷಕರು ಎಂಜಾಯ್ …

ಜಗಮಗಿಸುವ ದೀಪಗಳ ಬೆಳಕಿನಲ್ಲಿ ಮನೆಮಾಡಿದ ಸಂಭ್ರಮ ಮೈಸೂರು: ಮಹೋತ್ಸವಕ್ಕೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶೇಷ ವೇದಿಕೆಯಲ್ಲಿ ಬೆಳ್ಳಿ ತೇರಿನಲ್ಲಿ ವಿರಾಜಮಾನವಾಗಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದು, ಇದಕ್ಕೆ ಬೆಟ್ಟದಲ್ಲಿ ವಿಶೇಷ ವೇದಿಕೆ ಸಜ್ಜಾಗಿದೆ. ಉಳಿದಂತೆ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ …

ಮೈಸೂರು : ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ಮೂರನೇ ಹಂತದ ಹಾಗೂ ಅಂತಿಮ ಫಿರಂಗಿ ಸಿಡಿಸುವ ತಾಲೀಮು ನಡೆಯಿತು. ವಸ್ತು ಪ್ರದರ್ಶನ ಆವರಣದ ವಾಹನ ನಿಲುಗಡೆ ಜಾಗದಲ್ಲಿ 13 ಆನೆಗಳು ಹಾಗೂ 35 ಕುದುರೆಗಳ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಮೂರನೇ ಹಂತದ …

ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ. ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ …

Stay Connected​
error: Content is protected !!