ಮೈಸೂರು : ನಗರದ ವಿಮಾನ ನಿಲ್ದಾಣದಲ್ಲಿ ಇಂದು ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಮೈಸೂರಿನ ಪ್ರಾದೇಶಿಕ ನೈಸರ್ಗಿಕ ಇತಿಹಾಸ ಸಂಗ್ರಹಾಲಯದ ಅಧಿಕಾರಿಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನಡೆಸುವ ಮೂಲಕ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸುತ್ತ ಸ್ವಚ್ಛತಾ …
ಮೈಸೂರು : ನಗರದ ವಿಮಾನ ನಿಲ್ದಾಣದಲ್ಲಿ ಇಂದು ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಮೈಸೂರಿನ ಪ್ರಾದೇಶಿಕ ನೈಸರ್ಗಿಕ ಇತಿಹಾಸ ಸಂಗ್ರಹಾಲಯದ ಅಧಿಕಾರಿಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನಡೆಸುವ ಮೂಲಕ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸುತ್ತ ಸ್ವಚ್ಛತಾ …
ಮೈಸೂರು: ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರದಿಂದ ರಾಜ್ಯದ ನಾನಾ …
ಮೈಸೂರು: ಹುಡಾ ತಿನ್ನುತ್ತಿರುವ ಕಾಳಿಂಗ ಸರ್ಪ, ಬೇಟೆಯಾಡಲು ಹೊಂಚು ಹಾಕುತ್ತಿರುವ ವ್ಯಾಘ್ರ, ಜಿಂಕೆಗಳ ಗುಂಪಿನಲ್ಲಿ ರಾಜ ಗಾಂಭೀರ್ಯದಲ್ಲಿ ಸಾಗುತ್ತಿರುವ ಗಜರಾಜ, ತನ್ನ ಮರಿಗೆ ಗುಟುಕು ನೀಡುತ್ತಿರುವ ತಾಯಿ... ಇದು ವನ್ಯಮೃಗಗಳ ದಿನನಿತ್ಯದ ಜೀವನ ಶೈಲಿಯಾದರೂ ಛಾಯಾಚಿತ್ರಗಾರ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ …
ಮೈಸೂರು ;ಸಾಂಸ್ಕೃತಿಕ ನಗರಿ ಮೈಸೂರುಗೆ ಮತ್ತೆ ಎರಡನೇ ಸ್ವಚ್ಛ ನಗರಿಯ ಗೌರವ ಲೌಯವಾಗಿದೆ. ಸ್ವಚ್ಚ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರದ ಎರಡನೇ ಸ್ಥಾನ ಪಡೆದಿದೆ. ಕಳೆದ ಬಾರಿ 2021ರಲ್ಲಿ ಮೈಸೂರು 7ನೇ …
ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು ನಂಜನಗೂಡಿನ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ರಾಹುಲ್ ಗಾಂಧಿಯವರು ಗಾಂಧಿ …
ಮೈಸೂರು: ಹಿರಿಯ ಸಾಹಿತಿ ದಿ.ತ.ಸು.ಶಾಮರಾಯ ಅವರ ಪುತ್ರ ಛಾಯಾಪತಿ ಅವರು ಶನಿವಾರ ರಾತ್ರಿ ಮೈಸೂರಿನಲ್ಲಿ ವಿಧಿವಶರಾದರು. ಅವರಿಗೆ ೭೯ ವರ್ಷ ವಯಸ್ಸಾಗಿತ್ತು. ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನೆಲೆಸಿದ್ದ ಅವರು, ತಳುಕಿನ ವೆಂಕಣ್ಣಯ್ಯನ ಗ್ರಂಥಮಾಲೆ ಎಂಬ ಪ್ರಕಾಶನ ಹೊಂದಿದ್ದು, ೧೦೦೦ಕ್ಕೂ ಅಧಿಕ ಪುಸ್ತಕಗಳನ್ನು …
ಮೈಸೂರು: ಹೊರಗಿನ ವಾತಾವರಣ ಮೊಡ ಕವಿದ ವಾತಾವರಣವಿದ್ದರೂ ಧಾರಾಕಾರವಾಗಿ ಸುರಿದಿದ್ದು ಮಾತ್ರ ಗಾಯಕ ಸೋನು ನಿಗಮ್ ಹಾಗೂ ಡಾ.ಶಮಿತ ಮಲ್ನಾಡ್ ಅವರ ಕಂಠಸಿರಿಯಿಂದ ಬಂದ ಸಂಗೀತದ ಸುರಿಮಳೆ ಹಾಗೂ ಕನ್ನಡ ಚಿತ್ರರಂಗದ ನಟರಾದ ಧ್ರುವ ಸರ್ಜಾರ ಆಗಮನದಿಂದ ಬಂದ ಶಿಳ್ಳೆ, ಚಪ್ಪಾಳೆಗಳಿಂದ. …
ಮೈಸೂರು: ಭಾರತ್ ಜೋಡೋ ಯಾತ್ರೆಗೆ ಪೊಲೀಸರು ಸಂಪೂರ್ಣ ಭದ್ರತೆ ಒದಗಿಸಿದ್ದಾರೆ. ಪಾದಯಾತ್ರೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ …
ಮೈಸೂರು: ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ಅಪಪ್ರಚಾರಕ್ಕೆ ನಾವು ಬಗ್ಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್) ಹೇಳಿದರು. ಶನಿವಾರ ಮೈಸೂರಿನ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ಮಾತನಾಡಿ ಬಿಜೆಪಿಗೆ ತಿರುಗೇಟು ನೀಡಿದರು. ಅದ್ಭುತವಾದ ಬೆಳವಣಿಗೆ ದೇಶದಲ್ಲಿ ನಡೆಯುತ್ತಿದೆ. ಭಾರತ್ ಐಕ್ಯತಾ ಯಾತ್ರೆ ಕಾಂಗ್ರೆಸ್ …
ಮೈಸೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೈಸೂರು ಕೇಂದ್ರ ಕಾರಾಗೃಹಕ್ಕೆ ಇಂದು ಭೇಟಿ ನೀಡಿ ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಣೆ ಮಾಡಿದರು. ಜಿಲ್ಲಾ ಪ್ರವಾಸದಲ್ಲಿರುವ ಆರಗ ಜ್ಞಾನೇಂದ್ರ ಅವರು ಕಾರಾಗೃಹಕ್ಕ …