Mysore
22
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ವಿಜಯನಗರ ೩ನೇ ಹಂತದ 'ಸಿ' ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ. ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ …

ಮೈಸೂರು :  ಮೈಸೂರು ರೈಲ್ವೆ ನಿಲ್ದಾಣಕ್ಕೆ ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ಹೆಸರನ್ನು ನಾಮಕರಣ ಮಾಡಲು ಮನವಿ. ಮೈಸೂರಿನ ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಲಾಯಿತು. ಡಿ. …

ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ. ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ ಕಾಯಿಲೆ ಹರಡದಂತೆ ತಡೆಯಲು ಈಗಾಗಲೇ 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 25 …

ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ ಅವರು 150 ಕೋಟಿ ರೂ. ಹಾಗೂ ಎಲ್‌.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ …

ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್‌ ಆರ್‌. ಮಂಜುನಾಥ್‌ ಅವರು ಎಟಿಎಸ್‌ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್‌ ಫಾಂಟ್‌ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್‌ ಡಿಸೈನರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ …

ಮೈಸೂರು :  ಕವಯತ್ರಿ ಲೇಖಕಿ ಚಂಪಾ ಶಿವಣ್ಣ ಅವರು ರಚಿಸಿರುವ ಭಾವಗೀತೆಗಳ ಅಡಕ ಮುದ್ರಿಕೆ ಲೋಕಾರ್ಪಣೆ ಸಮಾರಂಭವನ್ನು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಕಲಾ ಕೂಟದ ಸಂಯುಕ್ತ ಆಶ್ರಯದಲ್ಲಿ ವಿಜಯನಗರದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿತ್ತು …

ಚಿರಂಜೀವಿ ಹುಲ್ಲಹಳ್ಳಿ ಆಂದೋಲನ ಸಂದರ್ಶನ : ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ಮೈಸೂರು: ‘ಆಂದೋಲನ’ ದಿನ ಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಂ.ಚಂದ್ರಶೇಖರ್ ರೈತರ ಸಮಸ್ಯೆಗಳ ಪರಿಹಾರ ಮತ್ತು ಇಲಾಖೆಯಲ್ಲಿನ ಸವಲತ್ತುಗಳು ಮತ್ತು ಸೌಲಭ್ಯಗಳನ್ನು ದೊರೆಕಿಸುವ ಕಾರ್ಯಕ್ರಮಗಳನ್ನು …

ಪೊಲೀಸ್ ಠಾಣೆಯಲ್ಲಿ ತನ್ನ ಜನ್ಮದಿನ ಆಚರಿಸಿಕೊಳ್ಳಬೇಕೆಂದು ಬಯಸಿದ ಐದು ವರ್ಷದ ಮಗುವಿನ ಆಸೆಯನ್ನು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈಡೇರಿಸಲಾಯಿತು. ಐದನೇ ವರ್ಷದ ಹುಟ್ಟುಹಬ್ಬವನ್ನು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಜತೆಗೂಡಿ ಕೇಕ್ ಕಟ್ ಮಾಡಿ ಮಗು ಆಚರಿಸಿಕೊಂಡು ಸಂಭ್ರಮಿಸಿದರೆ, ಮಗುವಿನ ಬಯಕೆ …

ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ. ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ …

ಮೈಸೂರಿಗೆ ಹರಿದುಬರುತ್ತಿರುವ ಹೊರ ರಾಜ್ಯಗಳ ಪ್ರವಾಸಿಗರು * ದೀಪಾಲಂಕಾರ ಸೊಬಗು ಸವಿಯಲು ಸಂಜೆ ವೇಳೆ ಜನವೋ ಜನ ಕೆ.ಬಿ.ರಮೇಶನಾಯಕ ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹಿನ್ನಡೆ ಅನುಭವಿಸಿದ್ದ ಪ್ರವಾಸೋದ್ಯಮಕ್ಕೆ ಈ ಬಾರಿಯ ದಸರಾ ಮಹೋತ್ಸವ ಭರ್ಜರಿ ಟಾನಿಕ್ ನೀಡಿ …

Stay Connected​
error: Content is protected !!