ಹೊಸ ವಿಷಯಗಳು, ಸಂಶೋಧನೆಗೆ ಅನುಕೂಲ ಸಾಧ್ಯತೆ: ದಿಢೀರ್ ನಿರ್ಧಾರದಿಂದ ಕಟ್ಟುವ ಪ್ರಕ್ರಿಯೆ ವಿಳಂಬ ಎಂಬ ಅಭಿಪ್ರಾಯ ಮೈಸೂರು: ಬೆಂಗಳೂರು ಕೇಂದ್ರಿತ ವಿವಿಯನ್ನು ನಾಲ್ಕು ವಿಶ್ವವಿದ್ಯಾನಿಲಯಗಳಾಗಿ ವಿಂಗಡಿಸಿದ್ದ ಸರ್ಕಾರ, ಶತಮಾನದ ಹಿನ್ನೆಲೆಯ ಮೈಸೂರು ವಿಶ್ವವಿದ್ಯಾನಿಲಯವನ್ನೂ ವಿಭಜಿಸಿದೆ. ಈ ಮೂಲಕ ಉನ್ನತ ಶಿಕ್ಷಣ ಸುಲಭವಾಗಿ …










