ಬೆಂಗಳೂರು- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಮೈಸೂರು ಜನತೆಗೆ ಧನ್ಯವಾದಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ. https://twitter.com/narendramodi/status/1577946628316856322?t=vxUAHmQFjAyCDVprjFwBrg&s=08 ಮೈಸೂರು ದಸರಾ ಅದ್ಭುತವಾಗಿದೆ. ಮೈಸೂರಿನ ಸಂಸ್ಕೃತಿ ಪರಂಪರೆಯನ್ನು ಜನ ರಕ್ಷಣೆ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ. 2022 ರ …










