Mysore
25
broken clouds

Social Media

ಸೋಮವಾರ, 18 ಮೇ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ಮೂರನೇ ಹಂತದ ಹಾಗೂ ಅಂತಿಮ ಫಿರಂಗಿ ಸಿಡಿಸುವ ತಾಲೀಮು ನಡೆಯಿತು. ವಸ್ತು ಪ್ರದರ್ಶನ ಆವರಣದ ವಾಹನ ನಿಲುಗಡೆ ಜಾಗದಲ್ಲಿ 13 ಆನೆಗಳು ಹಾಗೂ 35 ಕುದುರೆಗಳ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಮೂರನೇ ಹಂತದ …

ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ. ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ …

ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ವಿಶೇಷವಾದ ಮಹಿಷ ದಸರಾಗೆ ಆಚರಣೆಯ ಸಮಿತಿ ವತಿಯಿಂದ ಸಿದ್ಧತೆ ನಡೆಸಲಾಗಿತ್ತಾದರೂ ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದಾರೆ. ರಾಷ್ಟ್ರಪತಿಯವರು ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದ್ದು, ಯಾವುದೇ ಅಹಿತರಕ ಘಟನೆಗಳುನಡೆಯದಂತೆ ಭಧ್ರತೆಯ ಹಿನ್ನೆಲೆಯಲ್ಲಿ ಪೊಲೀಸರು ಅನುಮತಿಯನ್ನು …

ಮೈಸೂರು : ಅಳಿವಿನಂಚಿನಲ್ಲಿರುವ ಮನುಷ್ಯ ಜಾತಿಯ ಪ್ರಾಣಿ ರಿಂಗ್‌ ಟೈಲ್ಡ್‌ ಲೆಮುರ್‌ ಪ್ರಾಣಿಗಳಿಗಾಗಿ ಅವುಗಳ ವಾಸಕ್ಕೆ ಯೋಗ್ಯವಾದ ಮನೆ ನಿರ್ಮಾಣಕ್ಕಾಗಿ ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿಂದು BRBNMPL ( ಭಾರತೀಯ ರಿಸರ್ವ್‌ ಬ್ಯಾಂಕ್‌ ನೋಟ್‌ ಮುದ್ರಣ ಪ್ರೈ ಲಿ ಮೈಸೂರು ಇವರ CSR …

ಮೈಸೂರು : ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಎನ್‌ ಎಸ್‌ ಎಸ್‌ ಘಟಕಗಳು ನಿರಂತರವಾಗಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಗಳಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿರುವುದು …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್.ತಿಳಿಸಿದರು. ಕುಪ್ಪಣ್ಣ ಪಾರ್ಕ್ ನಲ್ಲಿ …

ಬೆಂಗಳೂರು:ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ನಿಯೋಗದ ನೇತೃತ್ವ ವಹಿಸಿದ್ದ …

ಮೈಸೂರು :  ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ರ ವರೆಗೆ ಕೆಬಿಎಲ್ ಲೇಔಟ್ ಹತ್ತಿರದ ದೇವೇಗೌಡ ವೃತ್ತದಲ್ಲಿ ಕಾವೇರಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ರಿಂದ 10ರ ವರೆಗೆ ಹೆಸರು …

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಓಬಿಸಿ ಮೋರ್ಚಾ ತಂಡದ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಅರಳಿ ಮರ ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ವಾರ್ಡ್ ನಂಬರ್ 30 ರಲ್ಲಿ ಕ್ಯಾತಮಾರನಹಳ್ಳಿ ಗಾಯತ್ರಿ ಪುರಂ …

Stay Connected​
error: Content is protected !!