Mysore
22
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ. ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು ಆನೆಗಳ ಮೇಲೆ ಚಿತ್ರ ಬಿಡಿಸುವ ಕಾಯಕ ಆರಂಭಿಸಿದರು. ಅರಮನೆ ಆವರಣದಲ್ಲಿನ ಆನೆಗಳ ಶಿಬಿರದಲ್ಲಿ …

ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ ! ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ …

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಉತ್ಸುಕರಾಗಿದ್ದಾರೆ. ಅ.5ರಂದು (ಇಂದು) ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಭಕ್ತಿಭಾವದಲ್ಲಿ ಮಿಂದೇಳಲು ಎಲ್ಲರೂ ತುದಿಗಾಲ ಮೇಲೆ ನಿಂತಿದ್ದಾರೆ. ಮಂಗಳವಾರ ಆಯುಧಪೂಜೆ ಸಂಭ್ರಮ ಮುಗಿದಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ …

ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು. ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಂತೆ ಸೂಕ್ತ ಭದ್ರತೆಗಾಗಿ 5000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರ ನೇತೃತ್ವದಲ್ಲಿ …

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು …

ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು …

ಮೈಸೂರು: ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ವಿರಾಜಮಾನರಾದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಈ ಬಾರಿಯ ದಸರಾದುದ್ದಕ್ಕೂ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ನವರಾತ್ರಿಯ ದಿನಗಳಲ್ಲಿ ಅಪ್ಪು ಗುಣಗಾನದ ಮೆರವಣಿಗೆ ನಡೆದಿದೆ. ಕಳೆದ ವರ್ಷ ಅಕ್ಟೋಬರ್ 29ರಂದು ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ …

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಎಂದರೆ ಬರೀ ಜಂಬೂ ಸವಾರಿ, ಮೆರವಣಿಗೆ ನೆನಪಿಗೆ ಬರುತ್ತದೆ. ಆದರೆ, ಲಕ್ಷಾಂತರಜನರಕಣ್ಮನ ಸೆಳೆಯುವ ಈ ಮೆರವಣಿಗೆಯು ಹೊರಡುವುದೇ ನಂದೀಧ್ವಜ ಪೂಜೆ ಬಳಿಕ ಎಂಬುದು ವಿಶೇಷ. ಹೀಗಾಗಿ ದಸರಾದ ಅವಿಭಾಜ್ಯ ಅಂಗ ನಂದೀಧ್ವಜ ಕುಣಿತವಾಗಿದೆ. ವಿಜಯದಶಮಿ ದಿನದಂದು …

Stay Connected​
error: Content is protected !!