Mysore
25
scattered clouds

Social Media

ಶುಕ್ರವಾರ, 01 ಮೇ 2026
Light
Dark

ಮೈಸೂರು

Homeಮೈಸೂರು

ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು ಕೆ.ಬಿ.ರಮೇಶನಾಯಕ ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ …

ಮೈಸೂರು:  ನಂಜನಗೂಡು ಶ್ರೀ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ. ಇದರಲ್ಲಿ 131 ಗ್ರಾಂ ಚಿನ್ನ, 4 ಕೆಜಿ 100 ಗ್ರಾಂ ಬೆಳ್ಳಿ, 35 …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9‌ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ‌ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, …

ಮೈಸೂರು: ಮೈಸೂರು ಜಿಲ್ಲಾ ಕಿವುಡರ ಸಂಸ್ಥೆ ವತಿಯಿಂದ ಇತರೆ ಸಂಸ್ಥೆಗಳ ಸಹಯೋಗದೊಡನೆ ಸೆ. 18 ರಿಂದ 24 ರವರೆಗೆ ನಗರದ ಆರ್‌ಬಿಐ ಮೈದಾನದಲ್ಲಿ ಕಿವುಡರ ರಾಷ್ಟ್ರಮಟ್ಟದ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜಕರಲ್ಲಿ ಒಬ್ಬರಾದ ಹೇಮಂತ್‌ಚಂದ್ರ …

ಮೈಸೂರು: ರೈತ ದಸರೆಯು ಸೆ.30 ರಿಂದ ಅ.3 ರವರೆಗೆ ನಗರದ ಜೆ.ಕೆ.ಮೈದಾನದಲ್ಲಿ ನಡೆಯಲಿದ್ದು, ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ಓವೆಲ್ ಮೈದಾನ ಹಾಗೂ ಸಿದ್ದಲಿಂಗಪುರದಲ್ಲಿ ನಡೆಯಲಿವೆ ಎಂದು ರೈತ ದಸರೆ ಉಪಸಮಿತಿಯ ಉಪ ವಿಶೇಷಾಧಿಕಾರಿಯೂ ಆದ ಜಿಪಂ ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ತಿಳಿಸಿದರು. …

ಮೈಸೂರು: ದಸರಾ  ಅಂಗವಾಗಿ ಸೆ.26 ರಿಂದ 7 ದಿನಗಳ ಕಾಲ ಅದ್ಧೂರಿಯಾಗಿ ದಸರಾ ಚಲನಚಿತ್ರೋತ್ಸವ ಆಯೋಜಿಸಲಾಗಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ಚಿತ್ರಗಳ ಪ್ರದರ್ಶನ ಇರುತ್ತದೆ ಎಂದು ಚಲನಚಿತ್ರೋತ್ಸವ ಉಪ ಸಮಿತಿ ಉಪ ವಿಶೇಷಾಧಿಕಾರಿ ಆರ್.ಶೇಷ ತಿಳಿಸಿದರು. ವಾರ್ತಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು …

ಮೈಸೂರು: ಸುತ್ತೂರು ಮಠದ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 107ನೇ ಜಯಂತಿ ಅಂಗವಾಗಿ ಮೈಸೂರು ಶರಣ ಮಂಡಳಿ ಪ್ರತಿ ವರ್ಷ ನೀಡುವ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿರುವ ಚಾಮ ರಾಜೇಂದ್ರ ಮೃಗಾಲಯಕ್ಕೆ ದೇಶದ ಮೂರನೇ ಅತ್ಯುತ್ತಮ ಮೃಗಾಲಯ ಎಂದು ಪ್ರಶಸ್ತಿ ಲಭಿಸಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರ (CZA) ದೇಶದ ಅತ್ಯುತ್ತಮ ಮೃಗಾಲಯಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಡಾರ್ಜಲಿಂಗ್ ಮೃಗಾಲಯ ಪ್ರಥಮ …

ಮೈಸೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರು ತಾಲ್ಲೂಕು ಕಾಮನಕೆರೆ ಹುಂಡಿಯ, ಗಾರೆ ಕೆಲಸಗಾರ ಸ್ವಾಮಿ‌ ( 32) ಮೃತಪಟ್ಟವರು. ಹೊಸ ಹೆಲ್ಮೆಟ್ ಇದ್ದರೂ ಪೆಟ್ರೋಲ್ ಟ್ಯಾಂಕ್ …

Stay Connected​
error: Content is protected !!