Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ನಾಡ ಕುಸ್ತಿ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಇಂದು ಚಾಲನೆ  ನೀಡಲಾಯಿತು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡ ಕುಸ್ತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ರಿಂದ ಚಾಲನೆ ನೀಡಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ …

ಆಂದೋಲನ ವಿಶೇಷ ಮೈಸೂರು: ಮೈಸೂರು: ಗಂಡಾನೆ ಮರಿಗೆ ಜನ್ಮ ನೀಡಿರುವ ದಸರೆ ಆನೆ ಲಕ್ಷ್ಮಿ ಈಗ ಮೈಸೂರು ಅರಮನೆ ಆವರಣದಲ್ಲಿ ಬಾಣಂತನದ ಸಂಭ್ರಮದಲ್ಲಿದೆ. ಲಕ್ಷ್ಮಿ ಪುತ್ರನಿಗೆ ಸ್ವತ: ರಾಜವಂಶಸ್ಥೆ ಪ್ರಮೋದಾದೇವಿ ಅವರೇ “ಶ್ರೀ ದತ್ತಾತ್ತೇಯʼ ಎಂದು ನಾಮಕರಣವನ್ನೂ ಮಾಡಿದ್ದಾರೆ. ಆದರೆ ಲಕ್ಷ್ಮಿಗೂ …

ಮೈಸೂರು :  ಹುಣಸೂರು, ಪಿರಿಯಾಪಟ್ಟಣ, ಹಾಗೂ ಎಚ್.ಡಿ.ಕೋಟೆ ತಾಲ್ಲೂಕು ವ್ಯಾಪ್ತಿಯ ಹಾಡಿಗಳಾದ ಅಬ್ಬಲಾತಿ, ಮಾಲಂಗಿ, ಗೋಮಾಳ,ಬೋರನಕಟ್ಟೆ,ಹೊಸೂರು, ಕೆರೆಮಾಳ, ಲಕ್ಷ್ಮೀಪುರ, ಹಾಗೂ ಆನೆ ಚೌಕೂರಿನಲ್ಲಿ ವಾಸಿಸುತ್ತಿರುವ 452 ಕುಟುಂಬಗಳು ವನ್ಯ ಜೀವಿಗಳ ಸಿಬ್ಬಂದಿ ಕಛೇರಿಯ ಎದುರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ನೇ ಸಾಲಿನಲ್ಲಿ ನಡೆಯುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಯುವಕರೊಂದಿಗೆ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗೆ ಹೆಜ್ಜೆ ಹಾಕಿ …

ಮೈಸೂರು: ಮೈಸೂರಿನಲ್ಲಿ ಶನಿವಾರ ನಡೆದ ವಿಶ್ರಾಂತ ಕುಲಪತಿಗಳ ಒಕ್ಕೂಟದ ಸಭೆಯಲ್ಲಿ ಶಿಕ್ಷಕರ ದಿನದ ನೆನಪಿಗೆ ಮೂವರು ವಿಶ್ರಾಂತ ಕುಲಪತಿ ಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಮೈಸೂರು ವಿಶ್ವ ವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊ. ಬಲವೀರರೆಡ್ಡಿ, ಪ್ರೊ.ಎನ್.ಎಸ್. ರಾಮೇಗೌಡ, …

ಆನೇಕಲ್: ಭಾರತದಲ್ಲಿರುವ ಮೃಗಗಳ ಜೀವಕ್ಕೆ ಸೋಂಕಿನ ಭೀತಿ ಎದುರಾಗಿದ್ದು, ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ದಸರಾದಲ್ಲಿ ಈ ಬಾರಿ ಶಾಲಾ ಮಕ್ಕಳನ್ನು ಒಳಗೊಂಡ ಮಕ್ಕಳ ದಸರಾ ಸೆ.29ರಿಂದ ಎರಡು ದಿನ ನಡೆಯಲಿದ್ದು, ಮಕ್ಕಳೇ ನಡೆಸಿಕೊಡಲಿರುವ ವಿವಿಧ ಕಾರ್ಯಕ್ರಮಗಳು ದಸರೆಗೆ ಮೆರುಗು ನೀಡಲಿವೆ. ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 7 ರಿಂದ 10ನೇ …

ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು ಕೆ.ಬಿ.ರಮೇಶನಾಯಕ ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ …

ಮೈಸೂರು:  ನಂಜನಗೂಡು ಶ್ರೀ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ. ಇದರಲ್ಲಿ 131 ಗ್ರಾಂ ಚಿನ್ನ, 4 ಕೆಜಿ 100 ಗ್ರಾಂ ಬೆಳ್ಳಿ, 35 …

Stay Connected​
error: Content is protected !!