Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : "ಒಬ್ಬ ವರದಿಗಾರ ಸುದ್ದಿಯನ್ನು ಬರೆಯಬಹುದು, ಪತ್ರಿಕಾಲಯದಲ್ಲಿ ಅದನ್ನು ಪ್ರಕಟಿಸಬಹುದು. ಆದರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಪ್ರಮುಖವಾದದ್ದು, ಅದನ್ನು ಮಾಡುವವರು ಇಲ್ಲದಿದ್ದರೆ ಇಡೀ ದಿನ ಮಾಡಿದ ಕೆಲಸ ವ್ಯರ್ಥವಾಗುತ್ತದೆ ಎಂದು ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ ಅವರು ಮಾತನಾಡಿದರು. …

ಕಬಿನಿ ಬಲದಂಡೆ ನಾಲೆಯ ರಸ್ತೆಯುದ್ದಕ್ಕೂ ಮದ್ಯದ ಅಂಗಡಿಯ ತ್ಯಾಜ್ಯ; ಕ್ರಮ ಕೈಗೊಳ್ಳದ ಅಧಿಕಾರಿಗಳು -ಶ್ರೀಧರ ಆರ್.ಭಟ್ಟ ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಕಬಿನಿ ಬಲದಂಡೆ ನಾಲೆಯ ಎಡ, ಬಲ ಸೇರಿದಂತೆ ನಾಲಾ ರಸ್ತೆಯುದ್ದಕ್ಕೂ ತ್ಯಾಜ್ಯಗಳು ಬಿದ್ದು ಕೊಳೆತು ನಾರಲಾರಂಭಿಸಿದೆ. ಈ ತ್ಯಾಜ್ಯ …

ಮೈಸೂರು : ನಗರಪಾಲಿಕೆ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕಾರ್ಪೊರೇಟರ್ ಲೋಕೇಶ್ ವಿ ಪಿಯಾ ಪ್ರಬಲ ಪೈಪೋಟಿ ಇದೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ಪಂಗಡದ ಲೋಕೇಶ್ ಉತ್ಸಾಹಿ ಸದಸ್ಯರಾಗಿದ್ದು, ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ನಾಯಕ ಸಮುದಾಯಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ …

ಮೈಸೂರು : ದಸರಾದ ಅಂಗವಾಗಿ ಆರ್ ಟಿ ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 18ರಂದು ಶಾಲಾ ಆವರಣದಲ್ಲಿ ಸ್ಪರ್ಧೆ ಆಯೋಜಿಸಿದ್ದು, ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 13ರ ಒಳಗೆ ಹೆಸರನ್ನು …

ಸಾ.ರಾ.ಮಹೇಶ್ ಮನವೊಲಿಕೆಗೆ ಕಸರತ್ತು ನಡೆಸುತ್ತಿರುವ ಆಕಾಂಕ್ಷಿತರು ಕೆ.ಬಿ.ರಮೇಶನಾಯಕ ಮೈಸೂರು: ಕೊಡು-ಕೊಳ್ಳುವಿಕೆಯ ಸೂತ್ರದಡಿ ಈ ಬಾರಿಯ ಚುನಾವಣೆಯಲ್ಲಿ ಮಹಾಪೌರ ಸ್ಥಾನವನ್ನು ಪಡೆಯುವ ನಿರೀಕ್ಷೆಯಲ್ಲಿರುವ ಜಾ.ದಳದಲ್ಲಿ ಮಹಾಪೌರ ಸ್ಥಾನಕ್ಕಾಗಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದ್ದು, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ನಾಯಕರಿಗೆ …

ಮೈಸೂರು : ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಪ್ರೊ.ಸಿ.ಬಸವರಾಜು ನೇಮಕಗೊಂಡಿದ್ದಾರೆ. ಮೈಸೂರು ವಿ ವಿ ಕಾನೂನು ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಬಸವರಾಜು, ಈ ಹಿಂದೆ ಮೈಸೂರು ವಿವಿ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ. ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 …

ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ …

ಮೈಸೂರು : ಪತ್ರಕರ್ತರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಕೆ.ದೀಪಕ್ ಅವರು  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹನಗೂಡು ನಟರಾಜ್ ಅವಿರೋಧ ಆಯ್ಕೆಗೊಂಡಿದ್ದು. ನಿರ್ದೇಶಕರ ಸರ್ವಾನುಮತದಿಂದ ಆಯ್ಕೆಯನ್ನು ಅಂಗೀಕರಿಸಲಾಯಿತು. ಸಹಕಾರ ಇಲಾಖೆ ಚುನಾವಣಾಧಿಕಾರಿ ಜಿ.ಅನುಸೂಯ …

ಮೈಸೂರು : ನಗರದ ಕವಿತಾ ಪ್ರಕಾಶನದ ವತಿಯಿಂದ ಲೇಖಕಿ ಸುಚಿತ್ರಾ ಹೆಗಡೆ ಅವರು ರಚಿಸಿರುವ 'ಜಗವ ಸುತ್ತುವ ಮಾಯೆ'  ಎಂಬ ಪ್ರವಾಸ ʼಕಥನ ಕೃತಿಯು ಸೆ. 4 ರಂದು ಬಿಡುಗಡೆಗೊಳ್ಳಲಿದೆ. ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಅಂದು ಬೆಳಿಗ್ಗೆ 11 …

Stay Connected​
error: Content is protected !!