Mysore
24
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ ಸೇತುವೆಯ ಸೀಲಿಂಗ್ ಕಾಂಕ್ರೀಟ್ ಗಾರೆ ಮತ್ತೆ ಕಳಚಿ ಬಿದ್ದಿದೆ. ಗುರುವಾರ ತಡ ರಾತ್ರಿಯಲ್ಲಿ ಈ ಸೇತುವೆಯ ಕೇಳ ಭಾಗದ ಸೀಲಿಂಗ್ …

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಸುನೀಲ್‌ ಬೋಸ್‌ ಅವರು, ನಾನು ಒಂದು ಸೈಡ್ ಸ್ಟೋರಿ ಕೇಳಿದ್ದೇನೆ. ಅರಣ್ಯ …

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ಬಗ್ಗೆ ಅರಣ್ಯ ಇಲಾಖೆ ನನಗೆ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಒಬ್ಬೊಬ್ಬ ಅಧಿಕಾರಿ …

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ ಎಂಬುದನ್ನು ಮೊದಲು ಯೋಚಿಸಬೇಕು. ಈ ನಿಟ್ಟಿನಲ್ಲಿ ಜೆನ್ ಝೀ ಸಮುದಾಯ ಬಿಡದಿ ಟೌನ್‌ಶಿಪ್ ನಿರ್ಮಾಣದ ವಿರುದ್ಧ ಹೋರಾಟವನ್ನು ಕೈಗೆತ್ತಿಕೊಳ್ಳಬೇಕು ಎಂದು …

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ …

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳು ಲಿಂಗೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಹೊಸ ಮಠಕ್ಕೆ ಆಗಮಿಸಿದ …

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತ ಮುದ್ರೆಗಾಗಿ ಪಟ್ಟಿಯನ್ನು ಲೋಕ ಭವನಕ್ಕೆ …

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಎಂಡಿಎಂಎ ಪತ್ತೆಯಾಗಿದೆ ಎನ್ನಲಾಗಿದೆ. …

mahadevappa

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ ಸಚಿವ ಡಾ.ಎಚ್. ಸಿ.ಮಹದೇವಪ್ಪರವರನ್ನು ಕೈಬಿಟ್ಟಿರುವುದಕ್ಕೆ ದಲಿತ ಸಂಘರ್ಷ ಸಮಿತಿ ಒಕ್ಕೂಟವು ತೀವ್ರ ಅಸವಾಧಾನವನ್ನುವ್ಯಕ್ತಪಡಿಸಿದೆ. ದಸಂಸದ ಹಿರಿಯ ನಾಯಕರು ಪತ್ರಿಕಾ ಪ್ರಕಟಣೆಯನ್ನು …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. …

Stay Connected​
error: Content is protected !!