Mysore
33
scattered clouds

Social Media

ಬುಧವಾರ, 01 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು -75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಯುವಜನ ಮಹೋತ್ಸವದ ಜೊತೆಯಲ್ಲಿ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಮತ್ತು ವಿವಿಧ ಅಭಿವೃದ್ಧಿ …

ಮೈಸೂರು : ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆ.6 ರಿಂದ 9 ರವರೆಗೆ ನಡೆದ 21ನೇ ರಾಜ್ಯಮಟ್ಟದ ವುಶು ಸಬ್ ಜೂನಿಯರ್ ವಿಭಾಗದಲ್ಲಿ ಮೈಸೂರಿನ ಪ್ರಣತಿ ಜಿ ಅವರು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 2ನೇ ತರಗತಿ ಓದುತ್ತಿರುವ ಪ್ರಣತಿಗೆ ಇದು ಸತತ ಮೂರನೇ …

ಮೈಸೂರು : ಗಾಯಿತ್ರಿ ಎಂಟರ್‌ ಪ್ರೈಸಸ್‌ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇವರುಗಳ ವತಿಯಿಂದ ಹಿರಿಯ ಕಲಾವಿದರೂ ಹಾಗೂ ಛಾಯಾಚಿತ್ರ ಪತ್ರಕರ್ತರೂ ಆದ ಎಸ್‌. ಎಂ. ಜಂಬುಕೇಶ್ವರ ಅವರು ರಚಿಸಿರುವ ʼವರ್ಣದಿಂದ ವಿಶ್ವದೆಡೆಗೆʼ ಕೃತಿಯನ್ನು  ಆ. 12 ರಂದು ( …

ಮೈಸೂರು- ಆಷಾಢ ಮಾಸಕ್ಕೆ ತವರು ಮನೆಗೆ ಬಂದಾಗ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ನವವಧು ಈಗ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ. ಮೈಸೂರಿನ ನಂಜನಗೂಡಿನ ಕಾರ್ಯ ಗ್ರಾಮದ 20 ವರ್ಷದ ವರ್ಷಿತ ಸಾವಿಗೆ ಶರಣಾದವಳು. ಆಷಾಢ ಮಾಸಕ್ಕಾಗಿ ತವರು ಮನೆಗೆ …

ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ  ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್‌ ವಿ ರಾಜೀವ್‌, ರಾಮ್‌ ದಾಸ್‌, ಸೋಮಶೇಖರ್‌ ಮುಂತಾದವರು.

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.   ಅರಮನೆ ಆವರಣದಲ್ಲಿನ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ …

ಮೈಸೂರು : ನೃತ್ಯ ಗಿರಿಯ ಬೆಳ್ಳಿ ಹಬ್ಬ ಅಂಗವಾಗಿ ಮತ್ತು ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಮೋನೋಡ್ರಾಮ 'ಇಳೆ - ಮಳೆ' ಏಕವ್ಯಕ್ತಿಯ ನಾಟಕವನ್ನು  ನಗರದ ಗಾನಭಾರತೀಯಲ್ಲಿ ಪ್ರದರ್ಶಿಸಲಾಗುತ್ತಿದೆ. ನಾಟಕವು ಆಗಸ್ಟ್ 13 ಹಾಗೂ 14ನೇ ತಾರೀಖಿನಂದು …

ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ  ನಂಜನಗೂಡು ತಾಲ್ಲೂಕಿನ ಹೆಡತಲೆ  ಗ್ರಾಮದಲ್ಲಿ ಕಂಡುಬಂದಿದ್ದು, ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ …

ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ  ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ …

ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ 'ಅಮೃತ ಭಾರತಿಗೆ ಕನ್ನಡದಾರತಿ' ಎಂಬ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆ.10ರಂದು ನಗರದಲ್ಲಿ ಆಯೋಜಿಸಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ …

Stay Connected​
error: Content is protected !!