Mysore
25
overcast clouds

Social Media

ಮಂಗಳವಾರ, 09 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ಜೊತೆಗೆ ನಮ್ಮ ಮೈತ್ರಿ ಇಲ್ಲ ಎಂದು ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸಾಲಿನ ಮೇಯರ್‌ ಮತ್ತು …

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ರಾಷ್ಟ್ರೀಯ ಕ್ರೀಡಾದಿನ ಮೈಸೂರು : ಕ್ರೀಡಾ ಸಂಸ್ಕೃತಿಯನ್ನು ಇಂದಿನ ಯುವ ಜನತೆಯಲ್ಲಿ ಹೆಚ್ಚಿಸುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ ಶ್ರೇಷ್ಠ ಹಾಕಿ ಪಟು ಮೇಜರ್‌ ಧ್ಯಾನ್‌ ಚಂದ್‌ ಅವರ ಸ್ಮರಣಾರ್ಥವಾಗಿ ಇದೇ ತಿಂಗಳ ಆ. 29 ರಂದು ನಗರದ …

ಕೊಡು- ಕೊಳ್ಳುವಿಕೆಯ ಲೆಕ್ಕದಲ್ಲಿ ಕಾಂಗ್ರೆಸ್,ಜಾ.ದಳ: ಕಾದು ನೋಡುವ ಲೆಕ್ಕಾಚಾರದಲ್ಲಿ ಕಮಲ ಪಾಳೆಯ * ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಮಹಾಪೌರರ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಹಾಪೌರರು ಯಾವ ಪಕ್ಷದವರು ಆಗುತ್ತಾರೆ ಎಂಬ ಕುತೂಹಲ ಮೂರೂ ಪಕ್ಷದ ಕಾರ್ಯಕರ್ತರಲ್ಲಿದೆ. ಕಳೆದ ಬಾರಿಯ ಕಾಂಗ್ರೆಸ್ ಹಾಗೂ …

ಮೈಸೂರು : ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಇಂದು  ಮಾಧ್ಯಮದವರೊಟ್ಟಿಗೆ ಮಾತನಾಡಿ ನನ್ನ ಆಡಳಿತ ಕಾಲದಲ್ಲಿ ಕೆಲವೊಂದು ಇಲಾಖೆಯಲ್ಲಿ ಪರ್ಸೆಂಟೇಜ್ ಪಡೆದಿದ್ದಾರೆ ಅದು ನನಗೆ ಗೊತ್ತು. ನನ್ನ ಪಕ್ಷ ಕೈಯಲ್ಲಿದ್ದ ಇಲಾಖೆಗಳಲ್ಲಿ ಅದು ಆಗಲಿಲ್ಲ ನಾನು ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ. ಕಾಂಗ್ರೆಸ್ …

ಮೈಸೂರು : ಅಕ್ರಮವಾಗಿ ರಸಗೊಬ್ಬರ ಶೇಖರಣೆ ಮಾಡಿದ ಮಳಿಗೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಗರದ ಆರ್ ಬಿ ಐ ಕಾಲೋನಿಯಲ್ಲಿ ನಡೆದಿದೆ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಹಾಗೂ ಮೇಟಗಳ್ಳಿ ಪೊಲೀಸರು ಮಳಿಗೆಯ ಮೇಲೆ …

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪ ಮಹಾಪೌರ ಮೀಸಲಾತಿಯು ನೆನ್ನೆಯಷ್ಟೆ ನಿಗದಿಯಾಗಿತ್ತು. ಇದೀಗ ಚುನಾವಣೆ ದಿನಾಂಕವು ಕೂಡ ಬಿಡುಗಡೆಯಾಗಿದೆ. ಸೆಪ್ಟೆಂಬರ್ ತಿಂಗಳ 6 ರಂದು ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಮಧ್ಯಾಹ್ನ 12 ರ ವೇಳೆಗೆ ಚುನಾವಣೆ …

ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು …

ಮೈಸೂರು : ನಗರದ ಮಾನಸ ಗಂಗೋತ್ರಿಯ ಲಲಿತಕಲಾ ಕಾಲೇಜಿನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಯುವ ಜನೋತ್ಸವ-2022 ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.  ಈ ಮೂಲಕ ಮಂಗಳೂರು ವಿವಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಬಾಗಲಕೋಟೆ ತೋಟಗಾರಿಕೆ …

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ  ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. …

ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ  ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ …

Stay Connected​
error: Content is protected !!