ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು …
ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು …
ಮೈಸೂರು : ನಗರದ ಮಾನಸ ಗಂಗೋತ್ರಿಯ ಲಲಿತಕಲಾ ಕಾಲೇಜಿನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಯುವ ಜನೋತ್ಸವ-2022 ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಮಂಗಳೂರು ವಿವಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಬಾಗಲಕೋಟೆ ತೋಟಗಾರಿಕೆ …
ಮೈಸೂರು : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. …
ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಬಾರಿಯ ವಸ್ತು ಪ್ರದರ್ಶನವು ಸೆ.26ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ …
ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ. ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ ಮೀಸಲಾತಿ ಹೊರಡಿಸಿರುವುದರಿಂದ ಚುನಾವಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ಪ್ರಕಟಿಸುವುದು ಬಾಕಿ …
ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು …
ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ …
ಮೈಸೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ‘ಸಾವರ್ಕರ್ ರಥಯಾತ್ರೆ’ಗೆ ಚಾಲನೆ ನೀಡಿ ಬಳಿಕ ದಸರಾ ಗಜ ಪಡೆಗಳು ಇರುವ ಸ್ಥಳಕ್ಕೆ ಭೇಟಿ ನೀಡಿ ಆನೆಗಳಿಗೆ ಫಲತಾಂಬೂಲ ನೀಡಿದರು. ಇಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ‘ಸಾವರ್ಕರ್ ರಥಯಾತ್ರೆ’ಗೆ …
ಮೈಸೂರು: ಸಂಸದ ಪ್ರತಾಪ್ ಸಿಂಹ ಅವರದು ಪಬ್ ಸಂಸ್ಕೃತಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಡಾ.ಪುಷ್ಪ ಅಮರನಾಥ್ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸಂಸದ ಪ್ರತಾಪ್ ಸಿಂಹಗೆ ಮಾತನಾಡುವ ಯೋಗ್ಯತೆ ಇಲ್ಲ. …