Mysore
31
light rain

Social Media

ಶನಿವಾರ, 04 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ನಾಗರಹೊಳೆ: ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ …

ಮೈಸೂರು: ರಸ್ತೆ ಅಪಘಾತ ಹಾಗೂ ಸುರಕ್ಷತಾ ಚಾಲನೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಟ್ರಿನಿಟಿ ಕಾಲೇಜು ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ರೈಡ್ ಫಾರ್ ಲೈಫ್’ ರ್ಯಾಲಿಯಲ್ಲಿ ನೂರಾರು ಜನರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಭಾನುವಾರ ಬೆಳಿಗ್ಗೆ ನಗರದ ಅರಮನೆ ಮುಂಭಾಗವಿರುವ …

ಮೈಸೂರು: ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿ ಬರುವ ವಿವಿಧ ಅಕಾಡೆಮಿ ಹಾಗೂ ವಿವಿಧ ಪ್ರಾಧಿಕಾರಗಳ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕಾತಿ ಮಾಡಿದೆ. ಜತೆಗೆ ಹಳೆ ಸದಸ್ಯರನ್ನು ಕೈ ಬಿಟ್ಟು ಹೊಸಬರನ್ನು ನೇಮಿಸಿದೆ. ಪರಿಷ್ಕೃತಿ ಪಟ್ಟಿಯಲ್ಲಿ ಮೈಸೂರು ಭಾಗದವರ …

ಮೈಸೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಮಾಜಿ ಉಪಮುಖ್ಯಮಂತ್ರಿಗಳು ಡಾ.ಜಿ.ಪರಮೇಶ್ವರ್ ರವರ ಹಾಗೂ ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರು ಸಂಸದರು ವಿ.ಶ್ರೀ ನಿವಾಸಪ್ರಸಾದ್ ರವರ ಜನ್ಮದಿನದ ಅಂಗವಾಗಿ ಅದಿಕರ್ನಾಟಕ ರುದ್ರಭೂಮಿ ವಿದ್ಯಾರಣ್ಯಪುರಂ ಮೈಸೂರು ಇಲ್ಲಿ ವಿವಿಧ ಸಸಿಗಳನ್ನು …

ಮೈಸೂರು :  ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ರವರ 75ನೇ ವರ್ಷದ ಹುಟ್ಟುಹಬ್ಬವನ್ನು ಒಡನಾಡಿ ಸಂಸ್ಥೆಯಲ್ಲಿ ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಶ್ರೀನಿವಾಸ ಪ್ರಸಾದ್, ಕಲ್ಯಾಣಸಿರಿ ಭಂತೇಜಿ, ಸಿ. ಬಸವೇಗೌಡ, ಪ್ರೊ.ಸಿ.ಬಸವರಾಜು, ಪ್ರೊ ನೀಲಗಿರಿ ತಳವಾರ್,ಪಿ.ನಂದಕುಮಾರ್, ಭರತ್ ರಾಮಸ್ವಾಮಿ, …

ಮೈಸೂರು : ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಗೋವಿಂದರಾಜು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ರಾದ ಭರತ್.ಕೆ.ಸಮಾಜ ಸೇವಕರಾದ ನವಿಲು ನಾಗರಾಜ್ ರವರು ಅಭಿನಂದಿಸಿದರು.

ಮೈಸೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ,ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು. ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ಪೂಜೆ ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಸಾರ್ವಜನಿಕರಿಗೆ ಸಿಹಿ ವಿತರಿಸಿದರು. ಮುಖಂಡರಾದ  ಮಹೇಶ್ …

ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯು ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಸ್ಪರ್ಧಿಗಳು ತಮ್ಮ …

ಮೈಸೂರು : ಈ ಸಾಲಿನ 2022 ರ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 5 ಶಿಬಿರದಿಂದ ಆನೆಗಳು ಕರೆತರಲಾಗುತ್ತಿದೆ. ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ 7ರಂದು …

ಮೈಸೂರು: ನಗರದಿಂದ ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ರೈಲ್ವೆ ಮಲ್ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ನಗರದ …

Stay Connected​
error: Content is protected !!