ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ವಿಶೇಷವಾದ ಮಹಿಷ ದಸರಾಗೆ ಆಚರಣೆಯ ಸಮಿತಿ ವತಿಯಿಂದ ಸಿದ್ಧತೆ ನಡೆಸಲಾಗಿತ್ತಾದರೂ ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದಾರೆ. ರಾಷ್ಟ್ರಪತಿಯವರು ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದ್ದು, ಯಾವುದೇ ಅಹಿತರಕ ಘಟನೆಗಳುನಡೆಯದಂತೆ ಭಧ್ರತೆಯ ಹಿನ್ನೆಲೆಯಲ್ಲಿ ಪೊಲೀಸರು ಅನುಮತಿಯನ್ನು …










