Mysore
25
overcast clouds

Social Media

ಭಾನುವಾರ, 07 ಜೂನ್ 2026
Light
Dark

ಮೈಸೂರು

Homeಮೈಸೂರು

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ೨೦೧೩-೧೪, ೨೦೧೪-೨೦೧೫ ನೇ ಸಾಲುಗಳ ಯುಜಿಸಿ ಮಾನ್ಯತೆ ತೊಡಕಿಗೆ ಸಿಲುಕಿದ್ದ ಇನ್‌ಹೌಸ್ ಅಡ್ಮಿಟೆಡ್ ನಾನ್ ಟೆಕ್ನಿಕಲ್ ಕೋರ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಉಚ್ಚ ನ್ಯಾಯಾಲಯ ಗುರುವಾರ ಸಿಹಿ ಸುದ್ಧಿ ನೀಡಿದೆ. ಕರಾಮುವಿ ೨ ತಿಂಗಳ ಅವಧಿಯೊಳಗೆ …

ಮೈಸೂರು: ಬಂಡೀಪುರದ ಮೊದಲ ಉಪಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಶಿವಲಿಂಗಯ್ಯ (86). ಗುರುವಾರ ಬೆಳಿಗ್ಗೆ ನಿಧನರಾಗಿದ್ದರು.. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷ ಕಾಳಜಿ ಹೊಂದಿದ್ದು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಹೆಗ್ಗಳಿಕೆ ಇವರದ್ದು.  ನಾಗರಹೊಳೆ, ಬಂಡೀಪುರ, ಬಿಳಿಗಿರಿರಂಗನ ಬೆಟ್ಟ, ಕೆ.ಗುಡಿ, …

ವೀರನಹೊಸಳ್ಳಿ: ಇದುವರೆಗೆ ಯಾವುದೇ ಪ್ರಚಾರವಿಲ್ಲದೆ, ಸದ್ದಿಲ್ಲದೆ ಆಗಮಿಸುತ್ತಿದ್ದ ದಸರಾ ಗಜಪಡೆಗೆ ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ ೭ರಂದು ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆ …

ಪಿರಿಯಾಪಟ್ಟಣ : ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮುಗಿಸಿ ಬರುವ ವೇಳೆ ವ್ಯಾನ್‌  ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ  ಸಿದ್ದರಾಮಯ್ಯ ಅವರ ಅಭಿಮಾನಿ ಫಸಿ ಎಂಬಾತ ಸ್ಥಳದಲ್ಲಿಯೇ ನಿಧನರಾಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಬಳೆ ಈ ಅವಘಡ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಕಂಪ್ಯೂಟರ್ ಕೇಂದ್ರ ಮತ್ತು ಸಿಸ್ಟ್ ನ ನಿವೃತ್ತ ನಿರ್ದೇಶಕರಾದ ಪ್ರೊ.ಎ.ಎಂ.ಸುಧಾಕರ ಅವರು ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯು ಈ ವರ್ಷದಿಂದ ಆರಂಭಿಸಿರುವ ನೃಪತುಂಗ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ  ವಹಿಸಿಕೊಂಡರು. ಅವರು ನೃಪತುಂಗ …

ಮೈಸೂರು: ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಜನುಮ ದಿನವನ್ನು ಆಚರಿಸಲಾಯಿತು. ಸೋಮವಾರ ಬೆಳಗ್ಗೆ ಇಲ್ಲಿನ ತಿಲಕ್ ನಗರದಲ್ಲಿರುವ ವಿಶೇಷಚೇತನ ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರದ ಜೊತೆಗೆ …

ಮೈಸೂರು : ನಗರದ ಇಟ್ಟಿಗೆಗೂಡಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಂದು helping hands jain organizations   ಸದಸ್ಯರುಗಳು ಇಂದು ಶಾಲೆಯ  ವಿದ್ಯಾರ್ಥಿಗಳಿಗೆ ಬಿಳಿಸಮವಸ್ತ್ರ, ನೋಡ್ ಬುಕ್, ಶೂ, ಪ್ಯಾಡ್ ಸೇರಿದಂತೆ ಹಲವು ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ …

Stay Connected​
error: Content is protected !!