ಮೈಸೂರು :ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ದಸರಾ ಗಜಪಡೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು. ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದು, 5660 …
ಮೈಸೂರು :ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ದಸರಾ ಗಜಪಡೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು. ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದು, 5660 …
ಮೈಸೂರು- ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಯುವಜನ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದಸರ್ಕಾರಿ ಮತ್ತು ಖಾಸಗಿ ಕಾಲೇಜಿನ ಸಾವಿರಾರು …
ಮೈಸೂರು -75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಯುವಜನ ಮಹೋತ್ಸವದ ಜೊತೆಯಲ್ಲಿ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಮತ್ತು ವಿವಿಧ ಅಭಿವೃದ್ಧಿ …
ಮೈಸೂರು : ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆ.6 ರಿಂದ 9 ರವರೆಗೆ ನಡೆದ 21ನೇ ರಾಜ್ಯಮಟ್ಟದ ವುಶು ಸಬ್ ಜೂನಿಯರ್ ವಿಭಾಗದಲ್ಲಿ ಮೈಸೂರಿನ ಪ್ರಣತಿ ಜಿ ಅವರು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 2ನೇ ತರಗತಿ ಓದುತ್ತಿರುವ ಪ್ರಣತಿಗೆ ಇದು ಸತತ ಮೂರನೇ …
ಮೈಸೂರು : ಗಾಯಿತ್ರಿ ಎಂಟರ್ ಪ್ರೈಸಸ್ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇವರುಗಳ ವತಿಯಿಂದ ಹಿರಿಯ ಕಲಾವಿದರೂ ಹಾಗೂ ಛಾಯಾಚಿತ್ರ ಪತ್ರಕರ್ತರೂ ಆದ ಎಸ್. ಎಂ. ಜಂಬುಕೇಶ್ವರ ಅವರು ರಚಿಸಿರುವ ʼವರ್ಣದಿಂದ ವಿಶ್ವದೆಡೆಗೆʼ ಕೃತಿಯನ್ನು ಆ. 12 ರಂದು ( …
ಮೈಸೂರು- ಆಷಾಢ ಮಾಸಕ್ಕೆ ತವರು ಮನೆಗೆ ಬಂದಾಗ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ನವವಧು ಈಗ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ. ಮೈಸೂರಿನ ನಂಜನಗೂಡಿನ ಕಾರ್ಯ ಗ್ರಾಮದ 20 ವರ್ಷದ ವರ್ಷಿತ ಸಾವಿಗೆ ಶರಣಾದವಳು. ಆಷಾಢ ಮಾಸಕ್ಕಾಗಿ ತವರು ಮನೆಗೆ …
ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್ ವಿ ರಾಜೀವ್, ರಾಮ್ ದಾಸ್, ಸೋಮಶೇಖರ್ ಮುಂತಾದವರು.
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಅರಮನೆ ಆವರಣದಲ್ಲಿನ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ …
ಮೈಸೂರು : ನೃತ್ಯ ಗಿರಿಯ ಬೆಳ್ಳಿ ಹಬ್ಬ ಅಂಗವಾಗಿ ಮತ್ತು ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಮೋನೋಡ್ರಾಮ 'ಇಳೆ - ಮಳೆ' ಏಕವ್ಯಕ್ತಿಯ ನಾಟಕವನ್ನು ನಗರದ ಗಾನಭಾರತೀಯಲ್ಲಿ ಪ್ರದರ್ಶಿಸಲಾಗುತ್ತಿದೆ. ನಾಟಕವು ಆಗಸ್ಟ್ 13 ಹಾಗೂ 14ನೇ ತಾರೀಖಿನಂದು …
ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದ್ದು, ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ …