Mysore
25
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಜಿಲ್ಲೆಯ ಎಸ್ ಡಿ.ಪಿ.ಐ ಜಿಲ್ಲಾಧ್ಯಕ್ಷರಾದ ರಫತ್ ಖಾನ್ ಅವರು ದೇಶದ ಪ್ರಸ್ತುತ ನಿರುದ್ಯೋಗ, ಬೆಲೆ ಏರಿಕೆ, ಖಾಸಗೀಕರಣ, ಭ್ರಷ್ಟಾಚಾರ ಮತ್ತು ಕೋಮು ದ್ವೇಷದ ತ್ವರಿತ ಹರಡುವಿಕೆಯಂತಹ ಚಾಲ್ತಿಯಲ್ಲಿರುವ ಪರಿಸ್ಥಿತಿ ಹಾಗೂ ಚುನಾಯಿತ ಪ್ರತಿನಿಧಿಗಳು ಬಹಿರಂಗವಾಗಿ ತಾರತಮ್ಯ ಎಸಗುತ್ತಿದ್ದು, ಅಲ್ಪಸಂಖ್ಯಾತರು …

ಬಿ.ಎನ್.ಧನಂಜಯಗೌಡ ಸುಂದರ ತಾಣಗಳಲ್ಲಿ ಸಾವಿನ ಸಂಚು ನಾಡಿನಾದ್ಯಂತ ಇಂತಹ ಹಲವು ಸಾವಿನ ತಾಣಗಳಿವೆ. ಸರ್ಕಾರಿ ಭಾಷೆಯಲ್ಲಿ ಹೇಳುವುದಾದರೆ ಇವು ಪ್ರವಾಸಿ ತಾಣಗಳು. ಆದರೆ ಸುರಕ್ಷತೆಯ ಬಗ್ಗೆ ಒಂದಷ್ಟೂ ನಿಗಾ ಇಲ್ಲದ ಈ ಸ್ಥಳಗಳಲ್ಲಿ ಜೀವ ಬಲಿ ನಿರಂತರವಾಗಿ ನಡೆಯುತ್ತಲೇ ಇದೆ. ತಲಕಾಡು, …

‘ನೀರು ಮತ್ತು ಬೆಂಕಿ ಜತೆಗೆ ಸರಸ ಸಲ್ಲದು’ ಎಂಬ ಹಿರಿಯರ ಮಾತು ಏನೇ ಇರಲಿ ಕೆರೆ, ಹೊಳೆ, ನದಿ, ಸಮುದ್ರ ಕಂಡಾಗ ನೀರಿನ ಮೋಹಕ್ಕೆ ಒಳಗಾಗದವರಿಲ್ಲ. ಈಜು ಬರದಿದ್ದರೂ ಮುಳುಗಿ ಮಿಂದೇಳುವ ತವಕ. ನೀರಿನ ಈ ಸೆಳೆತಕ್ಕೆ ಸಿಲುಕಿ ಬಾರದ ಲೋಕಕ್ಕೆ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಡಾ.ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆ ನಿರ್ಮಾಣ ಮತ್ತು ಅಪ್ಪು ವೃತ್ತಾ ಎಂಬ ಹೆಸರಿಡುವ ಅಭಿಯಾನವನ್ನು ಆರಂಭಿಸಲಾಗಿದ್ದು ಈ ಅಭಿಯಾನಕ್ಕೆ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ. ನಗರದ …

ಮೈಸೂರು: ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡುತ್ತಿದ್ದು, ಈ ಸಂಬಂಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ ಶ್ರಮಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ …

ಮೈಸೂರು : ಇಂದು ಶಾಸಕ ಎಲ್‌. ನಾಗೇಂದ್ರ ಅವರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕಲಾ ಕಾಲೇಜಿಗೆ ಭೇಟಿ ನೀಡಿದರು.  ಕಾಲೇಜು ಕಟ್ಟಡಗಳ ವೀಕ್ಷಣೆಯನ್ನು ರೈಟ್ಸ್ ಸಂಸ್ಥೆಯ ಇಂಜಿನಿಯರುಗಳೊಂದಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರುಗಳೊಂದಿಗೆ ನಡೆಸಿದರು. ಬಳಿಕ ಅಗತ್ಯವಾದ …

ಮೈಸೂರು :ವಿಶ್ವವಿಖ್ಯಾತ ನಾಡ ಹಬ್ಬ ಮೖೆಸೂರು ದಸರೆಯ ಅಂಬಾರಿ ಆನೆ ಅಭಿಮನ್ಯುವಿಗೆ ಇಂದಿನಿಂದ ಭಾರ ಹೊರಿಸುವ ತಾಲೀಮು ಆರಂಭಗೊಂಡಿದೆ. ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 300 ಕೆಜಿ ತೂಕದ ಮರಳಿನ ಮೊಟ್ಟೆ ಹೊತ್ತ ಅಭಿಮನ್ಯು ಹೆಜ್ಜೆ ಹಾಕಿದನು. ಅಭಿಮನ್ಯುವಿನ ಜೊತೆ ಗೋಪಾಲಸ್ವಾಮಿ, …

ಮೈಸೂರು :ಕೇಂದ್ರ ಸರ್ಕಾರದ ಹರ್ ಘರ್  ತಿರಂಗ  ಅಭಿಯಾನದ ನಂತರ ವಜಾ ಸಂಗ್ರಹ ಅಭಿಯಾನಕ್ಕೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಇಂದಿಲ್ಲಿ  ಚಾಲನೆ ನೀಡಿದ್ದಾರೆ . ನಗರದ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ವಸಂತ್ ಸರ್ವಿಸ್ ಸ್ಟೇಷನ್ ,ಮಾರುತಿ ಸರ್ವಿಸ್ ಸ್ಟೇಷನ್ …

ಮೈಸೂರು : ನಗರದ  ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು. ಇಂದು ತೀವ್ರ ಹೃದಯಾಘಾತದಿಂದ …

ಮೈಸೂರು : ನಗರದ  ವಿದ್ಯಾರಣ್ಯ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ ಈ ಸಾಲಿನ ರಾಷ್ಟ್ರಪತಿ ಪದಕ ದೊರೆತ ಹಿನ್ನೆಲೆಯಲ್ಲಿ ಕನ್ನೆಗೌಡನ ಕೊಪ್ಪಲ್ ಚಾಮುಂಡೇಶ್ವರಿ ಯುವಕರ ಸಂಘ ಹಾಗೂ ಯಜಮಾನರು ಯುವಕ ಮಿತ್ರರು ಸೇರಿ  ಇನ್ಸ್ ಪೆಕ್ಟರ್ …

Stay Connected​
error: Content is protected !!