ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …
ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …
ಮೈಸೂರು : ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಶುಕ್ರವಾರ ನಡೆದ ಬೃಹತ್ ಉದ್ಯೋಗ ಮೇಳಕ್ಕೆ ಯುವ ಸಮೂಹವೇ ಹರಿದು ಬಂದಿತು. ೨೨೦ಕ್ಕೂ ಹೆಚ್ಚು ಕಂಪಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದ್ದು, ೪೫ ಸಾವಿರಕ್ಕೂ …
ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್ …
ಮೈಸೂರು : ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ …
ಮೈಸೂರು : ಕ್ರಾಂತಿ ಎಂದರೇನು? ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯಾರು ಈ ಬಗ್ಗೆ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಸ್.ಎಸ್ ಸೇರಿದಂತೆ ಇತರೆ ಸಂಘ …
ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು …
ಮೈಸೂರು : ದೀಪಾವಳಿ ಹಬ್ಬದ ಹಿನ್ನೆಲೆ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ. ದೀಪಾವಳಿ ಹಬ್ಬದ ಸಮಯದಲ್ಲಿ …
ಮೈಸೂರು : ಕಳೆದ ವಾರದ ಹಿಂದೆ ನಗರದ ಹೃದಯ ಭಾಗದಲ್ಲಿಯೇ ನಡೆದ ಸರಣಿ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ. ಮೈಸೂರು ಪೊಲೀಸ್ ರೌಡಿ ಪ್ರತಿಬಂಧಕದಳದಿಂದ ಕಾರ್ಯಾಚರಣೆ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ …
ಸರಗೂರು : ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ ಪಲ್ಟಿ ಹೊಡೆದು ಮೂವರು ಗಂಭೀರ ಗಾಯಗೊಂಡಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ಹುಣಸೂರು-ಎನ್.ಬೇಗೂರು ರಸ್ತೆಯಲ್ಲಿ ಕಬಿನಿ ಬಲದಂಡೆ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ …
ಮೈಸೂರು : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಅರಣ್ಯ ಪ್ರದೇಶದ ಹಂಚಿನಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ …