ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ …
ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ …
ಮೈಸೂರು : ಭಾರತದಲ್ಲಿ ಹುಟ್ಟಿದ ಬೌದ್ಧ ಧರ್ಮ ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ಲಿ ಬೆಳೆಯಲು ಮನುವಾದಿಗಳು ಬಿಡಲಿಲ್ಲ ಎಂದು ಸಚಿವ ಸತೀಸ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ …
ಮೈಸೂರು : ಐಟಿ ದಿಗ್ಗಜರ ಟ್ವೀಟ್‌ಗಳಿಗೆ ಕಿಡಿಕಾರಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಒಂದೆರಡು ರಸ್ತೆಗಳು ಗುಂಡಿ ಬಿದ್ದಿದ್ದನ್ನು ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ನಾನು ಯಾರು ಎಂದು ಬಾಯಿ ಬಿಟ್ಟು ಹೇಳುತ್ತಿಲ್ಲ ಅಷ್ಟೇ ಎಂದರು. …
ಮೈಸೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕುತ್ತಿರುವ ಕರೆಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆದರಿಕೆ ಹಾಕುವವರ ಮೇಲೆ ಕಠಿಣ ಕ್ರಮಕೈಗೊಳ್ಳದ ಹೊರತು, ಇಂತಹ ಪ್ರಕರಣಗಳು ನಿಲ್ಲುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. …
ಎಚ್.ಡಿ.ಕೋಟೆ : ಪಟ್ಟಣದಲ್ಲಿ ಪೊಲೀಸರ ಮತ್ತು ಸಾರ್ವಜನಿಕರ ಮನೆಗಳೂ ಸೇರಿದಂತೆ ದೇವಸ್ಥಾನಗಳಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ನಡೆಯುತ್ತಿರುವುದರಿಂದ ಜನರು ಆತಂಕಗೊಂಡಿದ್ದು, ಪೊಲೀಸರ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ ಸ್ಟೇಡಿಯಂ ಬಡಾವಣೆಯ ನಿವಾಸಿ, ಎಎಸ್‌ಐ ಕೆ.ಕೆ.ಮಹದೇವ ಹಾಗೂ ಮೊದಲನೇ ಮುಖ್ಯ ರಸ್ತೆಯ ನಿವಾಸಿ …
ಮೈಸೂರು : ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧ ಮಾಡಿರುವ ತಮಿಳುನಾಡು ಸರ್ಕಾರ ಹೊರಡಿಸಿರುವ ಆದೇಶದ ಸಂಪೂರ್ಣ ವರದಿಯನ್ನು ತರಿಸಿಕೊಳ್ಳಲಾಗುತ್ತಿದ್ದು, ಪರಿಶೀಲಿಸಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಬುಧವಾರ ತಮ್ಮನ್ನು ಸಂಪರ್ಕಿಸಿದ …
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ. …
ಮೈಸೂರು: ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡು ಮುದ ನೀಡಿದೆ. ಕಬಿನಿ ಹಿನ್ನೀರು ಹಾಗೂ ಎಚ್.ಡಿ.ಕೋಟೆ ಪ್ರದೇಶಕ್ಕೆ ಹೊಂದಿಕೊಂಡಿರುವ ದಮ್ಮನಕಟ್ಟೆ ವನ್ಯಜೀವಿ ಸಫಾರಿ ತುಂಬಾ ಪ್ರಖ್ಯಾತಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಭಾರೀ ಗಾತ್ರದ ಹುಲಿಯೊಂದು ದರ್ಶನ …
ಸರಗೂರು : ತಾಲ್ಲೂಕಿನ ಜಯಲಕ್ಷ್ಮೀಪುರ ಹಾಗೂ ಶಿವಪುರ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದ ೧೧ರಿಂದ ೧೨ ವರ್ಷದ ಹೆಣ್ಣು ಹುಲಿ ಶಿವಪುರ ಮುಂಟಿಯ ಬಳಿ ಅಳವಡಿಸಲಾಗಿದ್ದ ಬೋನಿನಲ್ಲಿ ಭಾನುವಾರ ಬೆಳಗ್ಗೆ ಸೆರೆಯಾಗಿದೆ. ಇಲಾಖಾ ಪಶುವೈದ್ಯಾಧಿಕಾರಿ ವಾಸಿಂ ಮಿರ್ಜಾ ಅವರ ನೇತೃತ್ವದಲ್ಲಿ ಅರಿವಳಿಕೆ …
ಮೈಸೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ …