Mysore
23
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಬೈಲಕುಪ್ಪೆ : ರೈತರು ಹೈನುಗಾರಿಕೆಯಿಂದ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪೂರಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ದೊಡ್ಡಹರವೆ ಒಂದನೇ ಬ್ಲಾಕ್ ಗ್ರಾಮದಲ್ಲಿ ಪಶು ಆಸ್ಪತ್ರೆ …

ಸರಗೂರು: ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಹಠಾತ್‌ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಳ್ಳೂರು ಗ್ರಾಮದ 55 ವರ್ಷ ವಯಸ್ಸಿನ ರಾಜಶೇಖರ ಮೂರ್ತಿ ಎಂಬುವವರೇ ಹುಲಿ ದಾಳಿಯಿಂದ ಗಂಭೀರವಾಗಿ …

ಮೈಸೂರು: ತಾಲ್ಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ನೀರು ಪಾಲಾಗಿರುವ ಘಟನೆ ನಡೆದಿದೆ. ನಂದನ್‌ ಹಾಗೂ ರಾಕೇಶ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಬಡಗಲಹುಂಡಿ ಗ್ರಾಮದ ರಮೇಶ್‌ ಪುತ್ರರಾದ ನಂದನ್‌ ಹಾಗೂ ರಾಕೇಶ್‌ ಅವರು ವರುಣ …

ಮೈಸೂರು: ಟಿಪ್ಪರ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು-ಊಟಿ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮಾದಪಟ್ಟಣ ಗೇಟ್‌ ಬಳಿ ದುರಂತ ಸಂಭವಿಸಿದ್ದು, ಓವರ್‌ ಟೇಕ್‌ ಮಾಡುವ ಬರದಲ್ಲಿ ಟಿಪ್ಪರ್‌ ಹಾಗೂ ಕಾರಿನ …

accident (1)

ಎಚ್.ಡಿ.ಕೋಟೆ : ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಕೋಳಿ ಫಾರಂನಲ್ಲಿ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರೊಬ್ಬರ ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದರೆ, ಮತ್ತೊಬ್ಬ ಬಾಲಕಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಿಹಾರ್‌ನ ಜಹಾದ್ ಮತ್ತು ಸಂಗೀತ ದಂಪತಿಯ ಪುತ್ರಿ ಸಂಜನಾ …

ಕ್ಯೂ ಆರ್ ಕೋಡ್ ಬೋರ್ಡ್ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್  ನಂಜನಗೂಡು : ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಗರದ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಅಳವಡಿಸಿದ ಮೊಟ್ಟಮೊದಲ ನಗರಸಭೆ ನಂಜನಗೂಡು ಆಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು. …

ಎಚ್.ಡಿ.ಕೋಟೆ : ರೈತ ಹೊಸ ಮನೆ ಕಟ್ಟಿಕೊಂಡು ಗೃಹಪ್ರವೇಶ ನಡೆಸಿದ ದಿನದಂದೇ ದುಷ್ಕರ್ಮಿಗಳು ಹಳೆಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ೪ ಹಸುಗಳು ಸಾವಿಗೀಡಾಗಿ, ೧೫ ಲಕ್ಷ ರೂ. ಮೌಲ್ಯದ ಪದಾರ್ಥಗಳು ಸುಟ್ಟು ನಾಶವಾಗಿವೆ. ತಾಲ್ಲೂಕಿನ ಅಡ್ಡಳ್ಳಿ ಗ್ರಾಮದ ರೈತ ದೇವೇಶ …

ಮೈಸೂರು : ಮಳೆ, ಪ್ರವಾಹ, ಪ್ರಕೃತಿ ವಿಕೋಪಗಳಂತಹ ಸಂದರ್ಭಗಳಲ್ಲಿ ಬೆಳೆ ನಷ್ಟವಾದ ರೈತರಿಗೆ ನೀಡುತ್ತಿರುವ ಪರಿಹಾರ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಹಾರ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ಕಚೇರಿ …

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಶಾಸಕ ಪ್ರದೀಪ್ ಈಶ್ವರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನ ಹಾಗೂ ಪ್ರದೀಪ್‌ ಈಶ್ವರ್‌ ಅವರ ಬಣ್ಣದ ಬಗ್ಗೆ ನಿಂದಿಸಿ ಟೀಕೆಗಳನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …

ಮೈಸೂರು : ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರಿನ ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ನಡೆದಿದೆ. ಅರಮನೆ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕರ್ಜನ್ ಪಾರ್ಕ್ ಒಳಗಡೆ ಬೆಳೆಸಲಾಗಿದ್ದ ದೊಡ್ಡ ಮರ ಬಿದ್ದು …

Stay Connected​
error: Content is protected !!