Mysore
80
overcast clouds

Social Media

ಸೋಮವಾರ, 04 ಮೇ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ. ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ …

ಪಿರಿಯಾಪಟ್ಟಣ: ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯೊಬ್ಬರ ತಾಳಿಸರ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದ ಯುವಕನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ದೊಡ್ಡ ನಾಯಕರ ಬೀದಿ ನಿವಾಸಿ ತರುಣ್ ಕುಮಾರ್ ಬಂದಿತ ಆರೋಪಿಯಾಗಿದ್ದಾನೆ.‌ ಈತ ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ 4:00 …

ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ‌ಮಾಡಿದ್ದರೂ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾಲಿಗ್ರಾಮ ನಾಗರಿಕರು ಗಂಭೀರ ಆರೋಪ …

Strict action at Chamundi Hill: Reels and videos will no longer be allowed

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ. ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ ನಿಗಽತ ಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಭವ್ಯ ರಥೋತ್ಸವ ನಡೆಸುವ ಸಂಪ್ರದಾಯವಿದೆ. ಈಗಾಗಲೇ ದೇವಾಲಯದ ಮುಂಭಾಗ …

ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರು ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು, ನಂತರ ಶ್ರೀ ಮಹಾಲಕ್ಷ್ಮಿ …

ಮೈಸೂರು : ಕರ್ನಾಟಕ ರಾಜ್ಯ ಬಿಕ್ಕು ಸಂಘ, ರಾಜ್ಯ ಬೌದ್ಧ ಸಂಘ-ಸಂಸ್ಥೆ, ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವ ಮೈತ್ರಿ ಬುದ್ಧವಿಹಾರದ ವತಿಯಿಂದ ಅ.೧೪ ಮತ್ತು ೧೫ರಂದು ಬೌದ್ಧ ಮಹಾ ಸಮ್ಮೇಳನ ಮಾನವ ಮೈತ್ರಿ ಆಯೋಜಿಸಲಾಗಿದೆ ಎಂದು ಮಾಜಿ ಮಹಾಪೌರ …

ಮೈಸೂರು : ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ …

ಬೆಂಗಳೂರು : ಆನಾರೋಗ್ಯದ ಹಿನ್ನಲೆಯಲ್ಲಿ ಇತ್ತೀಚಿಗೆ ನಿಧನರಾದ ಖ್ಯಾತಿ ಕಾದಂಬರಿಕಾರ ಹಾಗೂ ಪ್ರತಿಷ್ಥಿತ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ …

ಮೈಸೂರು : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಕರ್ನಾಟಕ …

ಮೈಸೂರು : ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನಷ್ಟಕ್ಕೀಡಾಗಿದ್ದು, ಬೆಳೆ ನಷ್ಟದ ಕುರಿತು ನಡೆಯುತ್ತಿರುವ ಸಮೀಕ್ಷೆ ಮುಗಿದ ಬಳಿಕ ರೈತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆಯ ಬಲರಾಮ ದ್ವಾರದ ಬಳಿ …

Stay Connected​
error: Content is protected !!