ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಸಣ್ಣೇಗೌಡರ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 130 ಗ್ರಾಂ ಚಿನ್ನಾಭರಣ …
ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಸಣ್ಣೇಗೌಡರ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 130 ಗ್ರಾಂ ಚಿನ್ನಾಭರಣ …
ಚೆನ್ನೈ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ …
ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ಸ್ಥಳೀಯರು ಭಾರೀ ಭಯಭೀತರಾಗಿದ್ದಾರೆ. ಕೃಷಿ ಭೂಮಿಯ ತೋಟದ ಮನೆಯ ಬಳಿ ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಈ …
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷ, ರಾಜ್ಯ ಮತ್ತು ಜನಸಾಮಾನ್ಯರ ಏಳಿಗೆಗಾಗಿ ಕಳೆದ 45 ವರ್ಷಗಳಿಂದ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ರಾಜಕೀಯ ಜೀವನ ಒಂದು ಅದ್ವಿತೀಯ ಪಯಣ. 8 ಬಾರಿ …
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದ ಸಮೀಪವಿರುವ ಚಾಮನಹಳ್ಳಿಯಲ್ಲಿರುವ ತಮ್ಮ ಸಾಕು ಮಗಳ ಮನೆಯಲ್ಲಿ ವಾಸುದೇವನ್ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ …
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ ತಿಂಗಳ ಪಡಿತರ ಪಡೆಯಲು ಪಡಿತರ ವಿತರಣಾ ಮಗಳಿಗೆ ಗಳಿಗೆ ಮತ್ತು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿದ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಇದ್ದು …
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನಡೆಸಲಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹಾರೈಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಂದು ರಾಜ್ಯ …
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ ದಂತ ಕಳ್ಳಸಾಗಣೆ ಜಾಲದ ಮೇಲೆ ದಾಳಿ ನಡೆಸಿ, 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮೂರು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ. …
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ ವಿದ್ಯುತ್ ಕಂಬ ಬಿದ್ದಲ್ಲಿ, ಸಂಪರ್ಕ ಕಡಿತವಾದಲ್ಲಿ, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು …
ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಖಾಸಗಿ ವಾಹನ …