ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮೊನ್ನೆ ಮೊನ್ನೆ ತಾನೆ ಮೃತ ರೌಡಿಶೀಟರ್ ಸಹಚರನನ್ನು ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಕೊಲೆ ನಡೆದಿದ್ದು, ಮೈಸೂರಲ್ಲಿ ಬೆಚ್ಚಿ ಬೀಳಿಸಿದೆ. 10 ವರ್ಷದ ಬಾಲಕಿ ಮೇಲೆ …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮೊನ್ನೆ ಮೊನ್ನೆ ತಾನೆ ಮೃತ ರೌಡಿಶೀಟರ್ ಸಹಚರನನ್ನು ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಕೊಲೆ ನಡೆದಿದ್ದು, ಮೈಸೂರಲ್ಲಿ ಬೆಚ್ಚಿ ಬೀಳಿಸಿದೆ. 10 ವರ್ಷದ ಬಾಲಕಿ ಮೇಲೆ …
ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್ ಹಾಕಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬೆನ್ನಲ್ಲೇ ಮೈಸೂರಿನ …
ಹುಣಸೂರು : ತಂಬಾಕು ಬೆಳದ ರೈತರಿಗೆ ಉತ್ತಮ ಬೆಲೆ ಸಿಗುವುವವರೆಗೂ ಅವರೊಂದಿಗೆ ನಾ ಸದಾ ಇರುತ್ತೇನೆ ಎಂದು ಮೈಸೂರು ಮತ್ತು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಭರವಸೆ ನೀಡಿದರು. ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಇ-ಬೆಡ್ ಮೂಲಕ ತಂಬಾಕು …
ಮೈಸೂರು : ಜಿಲ್ಲೆಯಲ್ಲಿ ಅ.೧೭ ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ತಿಳಿಸಿದರು. …
ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಡಲಾಯಿತು. ಕಾಲೇಜಿನಲ್ಲಿರುವ ಎರಡು ಘಟಕಗಳ ಸುಮಾರು 200 ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ನೀರೆರೆದರು. …
ಹುಣಸೂರು: ತಾಲ್ಲೂಕಿನ ಕಟ್ಟೆ ಮಳಲವಾಡಿ ಗ್ರಾಮದಲ್ಲಿ ನಡೆದ ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರುಮ ಜಿಲ್ಲೆಯ ವಿವಿಧೆಡೆಯಿಂದ …
ನಂಜನಗೂಡು : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಬಳಿಕ ರಾಜ್ಯದ ಜನರಿಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ, ಪುಷ್ಪ ಅಮರನಾಥ್ ಹೇಳಿದರು. ಹುಣ್ಣಿಮೆ …
ಮೈಸೂರು: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲೆ ರೋಹಿತ್ ಪಾಂಡೆ ಎಂಬ ವಕೀಲ ಶೂ ಎಸೆದು ನಡೆಸಲು ಯತ್ನಿಸಿದ ದಾಳಿಯು ಪಾಕಿಸ್ತಾನಿ ಉಗ್ರರಿಗಿಂತಲೂ ಕ್ರೂರವಾಗಿದ್ದು, ಕೂಡಲೇ ಆತನನನ್ನು ಗಲ್ಲಿಗೇರಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಮುಖಂಡ ದೇವಗಳ್ಳಿ …
ಎಚ್.ಡಿ.ಕೋಟೆ: ಚಿಕಿತ್ಸೆಗೆ ದಾಖಲಾಗಿದ್ದರೂ ಸಹ ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳು, ಆಸ್ಪತ್ರೆಯಲ್ಲೇ ಗಲಾಟೆ ಮಾಡಿದ್ದು, …
ಮೈಸೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳು ಹೊಂದಿರುವ ಉದ್ಯೋಗ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಸಿ.ಕೃಷ್ಣ ಅವರು ತಿಳಿಸಿದ್ದಾರೆ. ಮೈಸೂರು ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲೂ ಇ-ಕೆವೈಸಿ …