Mysore
23
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ ಉದ್ದೇಶಿತ ಚಿತ್ರನಗರಿಯ ಕಾಮಗಾರಿಗೆ ತಡೆಯೊಡ್ಡಿದ ರೈತರು ಅಲ್ಲಿನ ಕೆಲಸವನ್ನು ಸ್ಥಗಿತಗೊಳಿಸಿದರು. ಚಿತ್ರನಗರಿಗಾಗಿ ಭೂಮಿ ಕಳೆದಕೊಂಡ ರೈತರು ತಮಗೆ ನ್ಯಾಯಯುತವಾಗಿ ಬರಬೇಕಾಗಿದ್ದ ಪರಿಹಾರಕ್ಕಾಗಿ ೧೩೫ ದಿನಗಳಿಂದ ನಡಸುತ್ತಿದ್ದ ಶಾಂತಿಯುತ ಪ್ರತಿಭಟನೆಗೆ ಶನಿವಾರ ತಿರುವು ನೀಡಿ, …

ಮೈಸೂರು: ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, …

ಮೈಸೂರು: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ಮಧ್ಯಂತರ ರಜೆ ಇರುವ ಹಿನ್ನೆಲೆಯಲ್ಲಿ ಈ ವೇಳೆ ಮೈಸೂರು ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನು ನಡೆಸದಂತೆ ಶಾಲಾ ಶಿಕ್ಷಣ ಇಲಾಖೆ ಮೈಸೂರು ಉಪನಿರ್ದೇಶಕರ ಕಚೇರಿ ಆದೇಶ ಹೊರಡಿಸಿದೆ. ಈ ಕುರಿತು ಆದೇಶ …

ಮೈಸೂರು : ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಕುರುಬ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ಗುರುವಾರ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖಂಡರಾದ ಎಂ.ಶಿವಣ್ಣ, ಜಿ.ಗೋಪಿ, ದೊಳ್ಳೇಗೌಡ ಇನ್ನಿತರರು …

ಮೈಸೂರು : ನಟ ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಉದ್ಭೂರು ಗೇಟ್‌ ಬಳಿ ಇರುವ ವಿಷ್ಣು ಸ್ಮಾರಕಕ್ಕೆ ವಿಷ್ಣು ಕುಟುಂಬದವರು ಪೂಜೆ ಸಲ್ಲಿಸಿದರು. ವಿಷ್ಣುವರ್ಧನ್‌ ಪತ್ನಿ ಭಾರತಿ ವಿಷ್ಣುವರ್ಧನ್‌, ಮಗಳು ಕೀರ್ತಿ ವಿಷ್ಣುವರ್ಧನ್‌, ಅಳಿಯ ಅನಿರುದ್ಧ್‌ ಹಾಗೂ ಅಭಿಮಾನಿಗಳು …

ಬೆಂಗಳೂರು : ಮುಡಾ ಹಗರಣ ಸಂಬಂಧ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಿನೇಶ್‌ಕುಮಾರ್ ಅವರನ್ನು ಬಂಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಕಾನೂನಿನ ಸಂಕಷ್ಟ ತಂದೊಡ್ಡಿದ್ದ …

ಮಲ್ಕುಂಡಿ : ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಸಮೀಪದ ಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬವರು ಸೋಮವಾರ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಪೊದೆಯಲ್ಲಿದ್ದ ಹುಲಿ ದಾಳಿ ಮಾಡಿ ಹಸುವನ್ನು ಕೊಂದುಹಾಕಿದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರು ಕಿರುಚಾಡಿದಾಗ ಹುಲಿ …

elephant attack

ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್‌ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು …

ಮೈಸೂರು: ಜನರಲ್ಲಿ ಸ್ವಚ್ಛತೆಯ ಕುರತು ಜಾಗೃತಿ ಮೂಡಿಸಲು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ-2025’ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. …

ಮೈಸೂರು : ಗ್ರಾಮಾಂತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಸಹಕಾರ ಕ್ಷೇತ್ರ ಉತ್ತಮವಾಗಿ ಬೆಳೆದರೆ ಎಲ್ಲರಿಗೂ ಸಮಾನತೆ,ಆರ್ಥಿಕ ಪ್ರಗತಿಗೆ ದಾರಿಯಾಗಲಿದೆ. ಸಹಕಾರ ಕ್ಷೇತ್ರ ಸ್ವಾಯತ್ತತೆಯಿಂದ ಕೆಲಸ ಮಾಡಿದಷ್ಟು ಅಭಿವೃದ್ಧಿ ಕಂಡು ನೂರಾರುಜನರಿಗೆ ನೆರವಾಗಲು ಕಾರಣವಾಗಲಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ …

Stay Connected​
error: Content is protected !!