ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ಮಾಡಿದ್ದರೂ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾಲಿಗ್ರಾಮ ನಾಗರಿಕರು ಗಂಭೀರ ಆರೋಪ …
ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ಮಾಡಿದ್ದರೂ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾಲಿಗ್ರಾಮ ನಾಗರಿಕರು ಗಂಭೀರ ಆರೋಪ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ. ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ ನಿಗಽತ ಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಭವ್ಯ ರಥೋತ್ಸವ ನಡೆಸುವ ಸಂಪ್ರದಾಯವಿದೆ. ಈಗಾಗಲೇ ದೇವಾಲಯದ ಮುಂಭಾಗ …
ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರು ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು, ನಂತರ ಶ್ರೀ ಮಹಾಲಕ್ಷ್ಮಿ …
ಮೈಸೂರು : ಕರ್ನಾಟಕ ರಾಜ್ಯ ಬಿಕ್ಕು ಸಂಘ, ರಾಜ್ಯ ಬೌದ್ಧ ಸಂಘ-ಸಂಸ್ಥೆ, ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವ ಮೈತ್ರಿ ಬುದ್ಧವಿಹಾರದ ವತಿಯಿಂದ ಅ.೧೪ ಮತ್ತು ೧೫ರಂದು ಬೌದ್ಧ ಮಹಾ ಸಮ್ಮೇಳನ ಮಾನವ ಮೈತ್ರಿ ಆಯೋಜಿಸಲಾಗಿದೆ ಎಂದು ಮಾಜಿ ಮಹಾಪೌರ …
ಮೈಸೂರು : ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ …
ಬೆಂಗಳೂರು : ಆನಾರೋಗ್ಯದ ಹಿನ್ನಲೆಯಲ್ಲಿ ಇತ್ತೀಚಿಗೆ ನಿಧನರಾದ ಖ್ಯಾತಿ ಕಾದಂಬರಿಕಾರ ಹಾಗೂ ಪ್ರತಿಷ್ಥಿತ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ …
ಮೈಸೂರು : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಕರ್ನಾಟಕ …
ಮೈಸೂರು : ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನಷ್ಟಕ್ಕೀಡಾಗಿದ್ದು, ಬೆಳೆ ನಷ್ಟದ ಕುರಿತು ನಡೆಯುತ್ತಿರುವ ಸಮೀಕ್ಷೆ ಮುಗಿದ ಬಳಿಕ ರೈತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆಯ ಬಲರಾಮ ದ್ವಾರದ ಬಳಿ …
ಮೈಸೂರು : ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು …
ಮೈಸೂರು : ಇಂದು ಎಲ್ಲೆಡೆ ನವರಾತ್ರಿ ಆಯುಧ ಪೂಜೆ ನಾಳೆ ವಿಜಯದಶಮಿ ಸಂಭ್ರಮ. ಹೀಗಾಗಿ ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ. ಕೆ.ಆರ್.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ …